Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾನ್ ಮಾನವತಾವಾದಿ ಬಸವಣ್ಣನವರು :ಇಂಗಳೆ
(ರಾಜ್ಯ ) ಜಿಲ್ಲೆ

ಮಹಾನ್ ಮಾನವತಾವಾದಿ ಬಸವಣ್ಣನವರು :ಇಂಗಳೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸಮಾಜದಲ್ಲಿನ ಮೌಢ್ಯಗಳನ್ನು ತಿದ್ದಿ, ಜಾತಿ, ಮತ ಪಂಥಗಳ ಭೇದವನ್ನು ತೊಲಗಿಸಿ ಸಮಾಜದಲ್ಲಿ ಸಮಾನತೆಗೆ ಶ್ರಮಿಸಿದ ವಿಶ್ವಗುರು ಬಸವಣ್ಣನವರು ಮಹಾನ್ ಮಾನವತಾವಾದಿಗಳಾಗಿದ್ದರು ಎಂದು ತಹಶಿಲ್ದಾರ ಸಂಜಯ ಇಂಗಳೆ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಸೇವಾ ಸಮೀತಿ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾದ ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಾವಿನಾಳದ ಚರಂತಿಮಠದ ವಿಜಯ ಮಹಾಂತೇಶ ಸ್ವಾಮೀಜಿ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಕಟ್ಟಿದ ವಿಶ್ವದ ಮೊದಲು ಸಂಸತ್ತು ಎಂದು ಹೆಸರಾದ ಅನುಭವ ಮಂಟಪ ಕಾಯಕಯೋಗವನ್ನು ಪ್ರತಿಪಾದಿಸಿ, ಶರಣ ಶರಣೆಯರು ನೀಡಿದ ಚಿಂತನೆಗಳು, ವಚನಗಳು ಮನುಕುಲಕ್ಕೆ ಸರ್ವಕಾಲಿಕ ದಾರಿ ದೀಪವಾಗಿವೆ ಎಂದರು.
ಸಾನಿಧ್ಯ ವಹಿಸಿದ ಸ್ಥಳಿಯ ವಿರಕ್ತಮಠದ ಷಡಕ್ಷರಿ ಸ್ವಾಮೀಜಿ ಆಶಿರ್ವಚನ ನೀಡಿದರು
ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಅಶೊಕ ರಾಠೋಡ, ಪ.ಪಂ. ಮಾಜಿ ಅಧ್ಯಕ್ಷ ಬಾಬುಗೌಡ ಪಾಟೀಲ, ಚಡಚಣ ಮಂಡಲ ಬಿಜೆಪಿ ಅಧ್ಯಕ್ಷ ಕಾಂತುಗೌಡ ಪಾಟೀಲ, ಮುಖಂಡರಾದ ದೇವೇಂದ್ರಪ್ಪ ಪಾಟೀಲ, ಸೋಮು ಬಡಿಗೇರ, ಭೀಮಾಶಂಕರ ಆಲಕುಂಟೆ, ಎಂ.ಆರ್.ಹಿಟ್ನಳ್ಳಿ, ಮೊನಪ್ಪ ಬಡಿಗೇರ,ವಿ ಶ್ವನಾಥ ಪಾಟೀಲ, ಪ್ರಭಾಕರ ನಿರಾಳೆ, ರಾಜು ಡೋಣಗಾಂವ, ಕಾಸು ಮುಂಡೊಡಗಿ, ಅಶೋಕ ಕುಲಕರ್ಣಿ, ಮಹಾದೇವ ಯಂಕಂಚಿ, ಪ.ಪಂ. ಸದಸ್ಯರಾದ ರಾಜು ಕೋಳಿ, ಪ್ರಕಾಶಗೌಡ ಪಾಟೀಲ, ಬಾಲಾಜಿ ಗಾಡಿವಡ್ಡರ, ಚೇತನ ನಿರಾಳೆ ಸೇರಿದಂತೆ ಗ್ರಾಮಸ್ಥರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.