Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಯವೇ ಧರ್ಮದ ಮೂಲ ಸಂದೇಶ ಸಾರಿದ ಬಸವಣ್ಣ :ಕುಂಬಾರ
(ರಾಜ್ಯ ) ಜಿಲ್ಲೆ

ದಯವೇ ಧರ್ಮದ ಮೂಲ ಸಂದೇಶ ಸಾರಿದ ಬಸವಣ್ಣ :ಕುಂಬಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾಮಾನವತಾವಾದಿ ಬಸವಣ್ಣನವರು ೧೨ ನೇಯ ಶತಮಾನದ ಮಹಾನ್ ಕ್ರಾಂತಿಕಾರಿ, ಸಮಾಜ ಸುಧಾರಕ ಮತ್ತು ತತ್ವಜ್ಞಾನಿಯಾಗಿದ್ದರು. ಅವರು ತನ್ನ ವಚನಗಳ ಮೂಲಕ ಸಮಾಜದಲ್ಲಿನ ಜಾತಿ, ಲಿಂಗ ತಾರತಮ್ಯ ಮತ್ತು ಮೌಢ್ಯತೆಗಳನ್ನು ಕಠೋರವಾಗಿ ವಿರೋಧಿಸುತ್ತಾ, ಸಮಾನತೆ ಮತ್ತು ಕಾಯಕ ನಿಷ್ಠೆಯನ್ನು ಬೋಧಿಸಿದ ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಧರ್ಮದ ಮೂಲ ಎಂಬ ಸಂದೇಶ ಸಾರುತ್ತಾ, ಸಾಮಾಜಿಕ ಜಾಗೃತಿ ಮೂಡಿಸುತ್ತಾ, ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದವರು ಎಂದು ಹೊನ್ನುಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಬಸವರಾಜ ಕುಂಬಾರ ಅಭಿಪ್ರಾಯಪಟ್ಟರು.
ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗದಡಿಯಲ್ಲಿ “ವಿಶ್ವಗುರು ಬಸವಣ್ಣ ಅವರ ಜಯಂತಿ” ಕಾರ್ಯಕ್ರಮದಲ್ಲಿ ಬಸವಣ್ಣನವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡ. ಎ.ಐ.ಹಂಜಗಿ ಅವರು ಮಾತನಾಡಿ, ವಿಶ್ವಗುರು ಬಸವಣ್ಣನವರ ವಚನಗಳ ಸಂದೇಶದ ಸಾರವನ್ನು ಜನರಿಗೆ ತಿಳಿಸಕೊಡಬೇಕಾಗಿರುವುದು ಇಂದಿನ ಅಗತ್ಯತೆಯಾಗಿದೆ ಎಂದರು.
ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ. ಚಂದ್ರಕಾಂತ.ಬಿ. ವೇದಿಕೆಯ ಮೇಲಿದ್ದರು.
ಈ ಕಾರ್ಯಕ್ರಮದಲ್ಲಿ ಬಸವ ಜಯಂತಿ ಅಂಗವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ನಾಯಕ-ಬಸವಣ್ಣ ವಿಷಯ ಕುರಿತು ಪ್ರಬಂಧ ಮತ್ತು ಬಸವಣ್ಣನವರ ವೈಚಾರಿಕ ಮತ್ತು ಮೌಲ್ವಿಕ ಚಿಂತನೆಗಳು ವಿಷಯ ಕುರಿತು ಏರ್ಪಡಿಸಿದ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಚಿದಾನಂದ ಆನೂರ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ.ಎಸ್.ಖೊದ್ನಾಪೂರ ಅತಿಥಿಗಳ ಪರಿಚಯಿಸಿದರು. ಡಾ. ಚಂದ್ರಕಾಂತ. ಬಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ರೂಪಾ ಕಮದಾಳ ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ಸುನೀಲ ತೋಂಟಾಪೂರ, ಡಾ. ವಿಶಾಲಾಕ್ಷಿ ಹೊನ್ನಾಕಟ್ಟಿ, ಡಾ. ಬಸನಗೌಡ ಶಾಡದಳ್ಳಿ, ಡಾ. ಎಸ್.ಬಿ.ಕಬಾಡೆ, ಡಾ. ದೇವೇಂದ್ರಗೌಡ, ಡಾ. ರಾಜಶ್ರೀ ಮಾರನೂರ, ಡಾ.ಮಮತಾ ಬನ್ನೂರ, ಪ್ರೊ. ವಲ್ಲಭ ಕಬಾಡೆ, ಪ್ರೊ. ಸಿದ್ರಾಮ ಯರನಾಳ, ಪ್ರೊ. ಸಂಗಮೇಶ ಗುರವ, ಪ್ರೊ. ವಿನೋದ ಹುಲ್ಲೂರ, ಕಛೇರಿ ಅಧೀಕ್ಷಕಿ ಶ್ರೀಮತಿ ಸರ್ವಶ್ರೀ ಚಟ್ಟೇರ ಇನ್ನಿತರರು ಸೇರಿದಂತೆ ಕಾಲೇಜಿನ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.