Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವ ಜಯಂತಿ: ಸಚಿವರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
(ರಾಜ್ಯ ) ಜಿಲ್ಲೆ

ಬಸವ ಜಯಂತಿ: ಸಚಿವರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಸೋಮವಾರ ಬೆಳಿಗ್ಗೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವೇಶ್ಚರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವಿಶ್ವ ಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಯಲ್ಲಿ ಬಸವಣ್ಣನವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇವರ ಜಯಂತಿಯನ್ನು ಎಲ್ಲ ಸಮುದಾಯದವರೆಲ್ಲ ಸೇರಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ಬಸವನಬಾಗೇವಾಡಿಯಿಂದ ಬಸವಜ್ಯೋತಿ ಯಾತ್ರೆಯೂ ಆಗಮಿಸುತ್ತಿದೆ ಎಂದರು.
ಇಡೀ ವಿಶ್ವಕ್ಕೆ ತಮ್ಮ ವಚನಗಳ ಮೂಲಕ ಉತ್ತಮ ಸಂದೇಶ ನೀಡಿದ ಬಸವಣ್ಣನವರು ಶ್ರೇಷ್ಠ ದಾರ್ಶನಿಕರು, ಅವರಿಗೆ ಜನ್ಮನೀಡಿದ ಹಾಗೂ ಅವರ ಕರ್ಮಭೂಮಿ ಬಸವಕಲ್ಯಾಣ ಸೇರಿದಂತೆ ಎಲ್ಲೆಡೆಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.