Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ :ರಾಜಲಕ್ಷ್ಮಿ

ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ

ಸೋಲೇ ಗೆಲುವಿನ ಮೆಟ್ಟಿಲು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
(ರಾಜ್ಯ ) ಜಿಲ್ಲೆ

ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಜಮಖಂಡಿಯಲ್ಲಿ ಸೋಮವಾರ ಸಾಂಸ್ಕೃತಿಕ ವಿಭಾಗ ಹಾಗೂ ಐ.ಕ್ಯೂ.ಎ.ಸಿ. ಇವರ ಸಂಯುಕ್ತ ಆಶ್ರಯದಲ್ಲಿ “ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಬಸವ ಜಯಂತಿ”ಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ವೈ. ವೈ. ಕೊಕ್ಕನವರ, ಕನ್ನಡ ಸಹ ಪ್ರಾಧ್ಯಾಪಕರು ಇವರು ಮಾತನಾಡುತ್ತಾ “ವಿಶ್ವಗುರು ಬಸವಣ್ಣನವರು 12ನೇ ಶತಮಾನದ ಮಹಾನ್ ಸಮಾಜ ಸುಧಾರಕರಾಗಿ, ಸಮಾನತೆ, ಶ್ರಮದ ಗೌರವ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕರು. ಅವರು ಕಲ್ಯಾಣದಲ್ಲಿ ಅನೇಕ ಸಾಮಾಜಿಕ ಕ್ರಾಂತಿಗಳನ್ನು ಮಾಡಿ ‘ಅನುಭವ ಮಂಟಪ’ದ ಮೂಲಕ ಎಲ್ಲ ವರ್ಗದ ಜನರಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ವೇದಿಕೆಯನ್ನು ನಿರ್ಮಿಸಿದರು. ಅವರ ವಚನ ಸಾಹಿತ್ಯವು ಸಮಾಜದ ಅಂಧಶ್ರದ್ಧೆಗಳನ್ನು ನಿವಾರಿಸಿ. ಸತ್ಯ, ಧರ್ಮ ಹಾಗೂ ನೈತಿಕತೆಯ ಮಾರ್ಗವನ್ನು ತೋರಿಸುತ್ತದೆ. ಬಸವಣ್ಣನವರ ಸಾಧನೆಗಳು ಇಂದಿಗೂ ಸಮಾಜಕ್ಕೆ ದೀಪಸ್ತಂಭವಾಗಿವೆ” ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುನಂದಾ ಎಸ್. ಶಿರೂರ ಮಾತನಾಡುತ್ತಾ “ಬಸವಣ್ಣನವರ ಜೀವನ ಹಾಗೂ ತತ್ವಗಳು ನಮ್ಮೆಲ್ಲರಿಗೂ ಪ್ರೇರಣೆಯಾಗಿವೆ ಎಂದರು.
ಮೌನೇಶ ಬಡಿಗೇರ ಪ್ರಾರ್ಥಿಸಿದರು. ಡಾ. ಎ. ವಾಯ್. ಕಾಂಬಳಿ ನಿರೂಪಿಸಿದರು. ಎಸ್. ಪಿ. ಆಲಗೂರ ಸ್ವಾಗತಿಸಿದರು. ಎಸ್. ಕೆ. ಡೇಂಬರೆ ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ವಿ. ಆರ್. ದಳವಾಯಿ, ಡಾ. ಎಮ್. ಎಮ್. ಮಂಟೂರ, ಎ. ಎಸ್. ಪೂಜಾರಿ, ಆರ್. ಹೆಚ್. ಹಳ್ಳಿ, ಆರ್. ಎಸ್. ಜಾಧವ. ಡಾ. ಬಿ. ಎನ್. ಜಾಧವ, ಎಸ್. ಪಿ. ಸಜ್ಜನ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ :ರಾಜಲಕ್ಷ್ಮಿ

ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ :ರಾಜಲಕ್ಷ್ಮಿ
    In (ರಾಜ್ಯ ) ಜಿಲ್ಲೆ
  • ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.