Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
(ರಾಜ್ಯ ) ಜಿಲ್ಲೆ

ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ನಡೆದ ಬಸವಣ್ಣನವರ ಜಯಂತ್ಯುತ್ಸವದಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ೧೨ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ಸ್ಥಾಪಿಸಿ ಸಾಮಾಜೋದ್ಧಾರ್ಮಿಕ ಸಮಾನತೆಗೆ ಶ್ರಮಿಸಿದ ಬಸವಣ್ಣನವರ ಅಂದಿನ ಅನುಭವ ಮಂಟಪದ ಪರಿಕಲ್ಪನೆಗಳೇ ಇಂದಿನ ಭಾರತದ ಸಂವಿಧಾನಕ್ಕೆ ತಳಹದಿಯಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡ ಬಸವಣ್ಣನವರ ೮೯೩ನೇ ಜಯಂತ್ಯುತ್ಸವದ ಭವ್ಯ ಮೆರವಣಿಗೆಗೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯುಗಪುರುಷ ಬಸವಣ್ಣನವರು ಮನೆಯಿಂದಲೇ ವೈಚಾರಿಕ ಕ್ರಾಂತಿಯನ್ನು ಆರಂಭಿಸಿದರು. ಬಸವಣ್ಣನವರು ವಿಶ್ವದ ಶ್ರೇಷ್ಠ ದಾರ್ಶನಿಕರಲ್ಲಿ ಮುಂಚೂಣಿಯಲ್ಲಿದ್ದವರು. ಎಲ್ಲ ಧರ್ಮಕ್ಕಿಂತ ಕಾಯಕ ಧರ್ಮ ದೊಡ್ಡದು. ಅಹಿಂಸೆಯೇ ಮಾನವ ಧರ್ಮವನ್ನು ಧೀರ್ಘಕಾಲ ಬಾಳಿಸಬಲ್ಲದು ಎಂಬುದನ್ನು ಜಗತ್ತಿಗೆ ಸಾರಿದ ಬಸವಣ್ಣ ವಿಶ್ವ ಸಾಂಸ್ಕೃತಿಕ ನಾಯಕರು. ಇವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಈ ವೇಳೆ ತಹಶೀಲ್ದಾರ ಕರೆಪ್ಪ ಬೆಳ್ಳಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕಾಧ್ಯಕ್ಷ ಅಶೋಕ ವಾರದ, ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರ, ಆರ್.ಡಿ.ದೇಸಾಯಿ, ಜಗದೀಶ ಪಟ್ಟಣಶೆಟ್ಟಿ, ಚನ್ನು ವಾರದ, ಬಿ.ಜಿ.ನೆಲ್ಲಗಿ, ಅಶೋಕ ಅಲ್ಲಾಪೂರ, ಬಸವದಳದ ಅಧ್ಯಕ್ಷ ಮಲ್ಲಿಕಾರ್ಜುನ ಅರ್ಜುಣಗಿ, ಸೋಮನಗೌಡ ಬಿರಾದಾರ, ಮುತ್ತು ಮುಂಡೇವಾಡಗಿ, ಎಂ.ಎಂ.ಹಂಗರಗಿ, ಡಾ.ರವಿ ಗೋಲಾ, ಶಾಂತಪ್ಪ ರಾಣಾಗೋಳ, ಜಗದೀಶ ಕಲಬುರ್ಗಿ, ಸುನಂದಾ ಯಂಪೂರೆ, ಶೈನಾಬಿ ಮಸಳಿ, ಮುತ್ತು ಪಟ್ಟಣಶೆಟ್ಟಿ, ಶ್ರೀಮಂತ ಮಲ್ಲೇದ, ಶಿವರಾಜ ಭಾಸಗಿ, ಬಸು ಗುಗ್ಗರಿ, ವಿಶ್ವನಾಥ ಜೋಗುರ ಸೇರಿದಂತೆ ಬಸವಾಭಿಮಾನಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.