Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
(ರಾಜ್ಯ ) ಜಿಲ್ಲೆ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಬಾಬಾಸಾಹೇಬರು ನೀಡಿರುವ ಸಂವಿಧಾನದಡಿಯಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕು. ಅಧಿಕಾರ ಯಾವಾಗಲೂ ಜನಪರವಾಗಿರಬೇಕು. ಅಧಿಕಾರ ಎನ್ನುವುದು ಸೇವೆ ಎಂಬ ಮನೋಭಾವದಿಂದ ಕೂಡಿರಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದಲ್ಲಿ ನಡೆದ ೨೦೨೫-೨೬ ಸಾಲಿನ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಹತ್ತಿರ ರೂ.೨೫ಲಕ್ಷ ಮೊತ್ತದ ಸಮುದಾಯ ಭವನದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಶರಣರ, ಸಂತರ, ಸ್ವಾತಂತ್ರ್ಯ ಹೋರಾಟಗಾರರ ಹಾಗೂ ದಾರ್ಶನಿಕರ ಆಚಾರ, ವಿಚಾರ, ಸಂಪ್ರದಾಯ ಮತ್ತು ತತ್ವಾದರ್ಶಗಳನ್ನು ಮುಂದಿನ ಯುವ ಪೀಳಿಗೆಗೆ ವರ್ಗಾವಣೆಯಾಗಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿ ಕಾಲಕ್ಕೆ ಅನುಗುಣವಾಗಿ ಪುರಾಣ-ಪ್ರವಚನ, ಉಪನ್ಯಾಸಗಳು ನಡೆಯಬೇಕು. ಗ್ರಾಮದ ಅಭಿವೃದ್ಧಿಗಾಗಿ ಸದಾ ಶ್ರಮಿಸುತ್ತೇನೆ. ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಜಿರ್ಣೋದ್ಧಾರಕ್ಕೆ ಗ್ರಾಮಸ್ಥರ ಈಗಾಗಲೇ ರೂ.೭೦ಲಕ್ಷ ಹಣವನ್ನು ದೇಣಿಗೆಯ ಮೂಲಕ ಸಂಗ್ರಹಣೆ ಮಾಡಿ ೧೪ ನಿವೇಶನಗಳನ್ನು ಖರೀದಿ ಮಾಡಿದ್ದಾರೆ. ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಹತ್ತಿರ ರೂ.೨೫ಲಕ್ಷ ಮೊತ್ತದ ಸಮುದಾಯ ಭವನದ ಕಾಮಗಾರಿಗೆ ಮೀಸಲಿಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ ಅವರಿಗೆ ಗ್ರಾಮಸ್ಥರು ಅದ್ದೂರಿ ಮೆರವಣಿಗೆ ಮೂಲಕ ಸ್ವಾಗತಿಸಿಕೊಂಡರು. ಕಾರ್ಯಕ್ರಮದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡದಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಮಾಜಿ ಜಿಪಂ ಸದಸ್ಯರು ನರಸಿಂಗ ಪ್ರಸಾದ ತಿವಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಕೆಡಿಪಿ ಸದಸ್ಯ ನಿಂಗಣ್ಣ ಬುಳ್ಳಾ, ಮುಖಂಡ ಸೋಮನಗೌಡ ಪಾಟೀಲ, ಭೀಮನಗೌಡ ಬಿರಾದಾರ, ಬಾಗಪ್ಪಗೌಡ ಪಾಟೀಲ, ಅಶೋಕಗೌಡ ಬಿರಾದಾರ, ಅಯ್ಯನಗೌಡ ಬಿರಾದಾರ, ಅಮೋಘ ಪೂಜಾರಿ, ಗೊಲ್ಲಾಳಪ್ಪಗೌಡ ಪಾಟೀಲ, ಸಾಯಿಪಟೇಲ ಯರಗಲ್ ಸೇರಿದಂತೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೋಲೇ ಗೆಲುವಿನ ಮೆಟ್ಟಿಲು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.