Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
(ರಾಜ್ಯ ) ಜಿಲ್ಲೆ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಇಷ್ಟಲಿಂಗ ಎಷ್ಟು ಮಹತ್ವ ಹೊಂದಿದೆಯೋ ವಚನ ಸಾಹಿತ್ಯವೂ ಅಷ್ಟೇ ಮಹತ್ವ ಹೊಂದಿದೆ. ಬಸವ ತತ್ವ ಬರೀ ಬಸವಣ್ಣನವರದ್ದಷ್ಟೇ ಅಲ್ಲ, ಅದು ಸಕಲ ಶರಣರ ವಚನಗಳ ಸಾರವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.
ಸಿಂದಗಿ ನಗರದ ನಾಗೂರ ಬಡಾವಣೆಯಲ್ಲಿರುವ ಎಸ್.ಎಸ್.ವಿ.ವಿ.ವಿ ಸಂಸ್ಥೆಯ ವಿದ್ಯಾನಿಕೇತನ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಬಸವಣ್ಣನವರ ೮೯೩ನೇ ಜಯಂತಿಯನ್ನು ಆಚರಿಸಿ ಮಾತನಾಡಿದ ಅವರು, ಲಿಂಗಧಾರಣೆ ಹಾಗೂ ಇಷ್ಟಲಿಂಗ ಪೂಜೆಯು ವೈಜ್ಞಾನಿಕವಾದದ್ದು. ಇದರಿಂದ ಮನಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ. ಇಷ್ಟಲಿಂಗ ಪೂಜೆಯಿಂದ ಮನುಷ್ಯನ ವೈಚಾರಿಕತೆ ಹೆಚ್ಚಿಸಲು ಸಾಧ್ಯ ಎಂದರು.
ಈ ವೇಳೆ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಎಮ್.ಪಿ.ಬುಕ್ಕಾ ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕುಮಾರ ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ, ಬಿ.ಎಸ್.ಪಾಟೀಲ, ಎಸ್.ವಿ.ಕಡಣಿ, ಎಮ್.ಎಮ್.ಜುಮನಾಳ, ಎಮ್.ಜಿ.ಧ್ಯಾಮಗೊಂಡ, ವಿ.ಎ.ನಾಯಕ, ಎಮ್. ಜಿ.ಬಳಗಾನೂರ, ಶಿಲ್ಪಾ ಎಸ್.ಪಾಟೀಲ, ವಿ.ಎ.ನಾಯಕ, ಆರ್.ಎಮ್.ಫಕೀರಪೂರ, ವಿಜಯಲಕ್ಷ್ಮಿ ಅಲಾಳಮಠ, ರೂಪಾ ಶಿವಸಿಂಪಿಗೇರ, ಸಾವಿತ್ರಿ ವಿರಾಪೂರ, ಆರ್.ಎಮ್.ಪಕೀರಪುರ ಸೇರಿದಂತೆ ಬೋಧಕೇತರ ಸಿಬ್ಬಂದಿಗಳು ಹಾಗೂ ಮಕ್ಕಳು ಇದ್ದರು.
ವಿದ್ಯಾರ್ಥಿಗಳಾದ ದರ್ಶಿನಿ ಅಲಾಳಮಠ, ಅಭಿನವ ನಾಯ್ಕೋಡಿ, ಶಾಲಿನಿ ಬಿರಾದಾರ, ಸಾಹಿತ್ಯ ಹಿರೇಮಠ ಹಾಗೂ ಸಂಗಡಿಗರಿಂದ ವಚನ ಗಾಯನದೊಂದಿಗೆ ಪುಷ್ಪಾರ್ಪಣೆಯನ್ನು ಸಲ್ಲಿಸಲಾಯಿತು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪಪೂ ಕಾಲೇಜಿನಲ್ಲಿ ಬಸವಣ್ಣನವರ ೮೯೩ನೇ ಜಯಂತಿಯನ್ನು ಆಚರಿಸಲಾಯಿತು. ಇ
ದೇ ವೇಳೆ ಪದವಿ ಕಾಲೇಜಿನ ಪ್ರಾಚಾರ್ಯ ವ್ಹಿ.ಡಿ.ಪಾಟೀಲ, ಉಪನ್ಯಾಸಕರಾದ ಯು.ಸಿ.ಪೂಜೇರಿ, ಮಮತಾ ಹರನಾಳ, ಹೇಮಾ ಕಾಸರ, ವಿಜಯಲಕ್ಷ್ಮಿ ಭಜಂತ್ರಿ ಶಿವಶಂಕರ ಕುಂಬಾರ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಇದ್ದರು.
ಮಹಿಳಾ ವಸತಿ ನಿಲಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಶ್ರೀಧರಸ್ವಾಮಿ ವಿದ್ಯಾವರ್ಧಕ ಸಂಘ ನಡೆಸುವ ಮಹಿಳಾ ವಸತಿ ನಿಲಯದಲ್ಲಿ ಬಸವಣ್ಣನವರ ೮೯೩ನೇ ಜಯಂತಿಯನ್ನು ಆಚರಿಸಲಾಯಿತು.
ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಸಿಬ್ಬಂದಿ ರಶ್ಮಿ ನೂಲಾನವರ, ವಿದ್ಯಾವತಿ ದೇಸಾಯಿ ಇದ್ದರು.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ

ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ಸಚಿವರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
    In (ರಾಜ್ಯ ) ಜಿಲ್ಲೆ
  • ಇಂದು ಅಕ್ಕಮಹಾದೇವಿ ಮಹಿಳಾ ವಿವಿ ಘಟಿಕೋತ್ಸವ
    In (ರಾಜ್ಯ ) ಜಿಲ್ಲೆ
  • ದಯವೇ ಧರ್ಮದ ಮೂಲ ಸಂದೇಶ ಸಾರಿದ ಬಸವಣ್ಣ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಮಹಾನ್ ಮಾನವತಾವಾದಿ ಬಸವಣ್ಣನವರು :ಇಂಗಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.