Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಶುಭದಿನದಂದು ಬಸವ ಜಯಂತಿಯ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಬಸವೇಶ್ವರ ಜಾತ್ರಾ ಮಹೋತ್ಸವ ಭಾರೀ ವಿಜೃಂಭಣೆಯಿಂದ ಜರುಗಿತು.
ಮುಂಜಾನೆ ವೇದಮೂರ್ತಿ ಮುರುಘೇಂದ್ರ ಮಹಾಸ್ವಾಮಿಗಳು (ಹಿರೇಮಠ) ಅವರ ಅಮೃತವಾಣಿಯಿಂದ ವೇದಮಂತ್ರಗಳ ಪಠಣದೊಂದಿಗೆ ದೇವಸ್ಥಾನದಲ್ಲಿರುವ ಬಸವೇಶ್ವರ ಶಿಲಾಮೂರ್ತಿಗೆ ರುದ್ರಾಭಿಷೇಕ ಸಹಿತ ಪೂಜಾ ವಿಧಿವಿಧಾನಗಳು ನೆರವೇರಿಸಲಾಯಿತು. ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆಯೂ ಮಾಡಲಾಗಿತ್ತು.
ಸಂಜೆ ಐದು ಗಂಟೆಗೆ ಪಟ್ಟಣದ ರೈತರು ತಮ್ಮ ಎತ್ತುಗಳನ್ನು ಅಲಂಕರಿಸಿಕೊಂಡು ಬಸವೇಶ್ವರ ದೇವಸ್ಥಾನಕ್ಕೆ ಕರೆತಂದರು. ಸುಮಾರು ೧೦೧ಕ್ಕೂ ಅಧಿಕ ಎತ್ತುಗಳೊಂದಿಗೆ ಗೋಮಾತೆಯ ಮೆರವಣಿಗೆ ಮತ್ತು ಪಲ್ಲಕ್ಕಿ ಉತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ನೂರಾರು ರೈತರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ಸಾಂಗೋಪಾಂಗವಾಗಿ ನಡೆಯಿತು.
ಗೋಮಾತೆ, ಎತ್ತುಗಳು ಹಾಗೂ ಬಸವೇಶ್ವರ ಮತ್ತು ಅಕ್ಕಮಹಾದೇವಿಯ ಭಾವಚಿತ್ರಗಳ ಮೆರವಣಿಗೆ ದೇವಸ್ಥಾನಕ್ಕೆ ತಲುಪಿದ ಬಳಿಕ ರೈತರಿಗೆ ಉಪಯುಕ್ತವಾಗುವ ಕೃಷಿ ಸಂಬಂಧಿತ ವಿವಿಧ ಬಹುಮಾನಗಳನ್ನು ಆಡಳಿತ ಮಂಡಳಿಯವರು ವಿತರಿಸಿದರು.
ತದನಂತರ ಬಸವಣ್ಣನವರ ತೊಟ್ಟಿಲೋತ್ಸವ ಕಾರ್ಯಕ್ರಮವು ನೂರಾರು ಮಹಿಳೆಯರ ಸಮ್ಮುಖದಲ್ಲಿ ಜನಪದ ಹಾಡುಗಳೊಂದಿಗೆ ನೆರವೇರಿತು.
ಈ ಸಂದರ್ಭದಲ್ಲಿ ಊರಿನ ಸರ್ವ ಜನಾಂಗದ ನಾಗರಿಕರು ಭಾಗವಹಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.