Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮದ ಕಾರ್ಯಕ್ರಮ ಪ್ರತಿ ಮನುಷ್ಯನ ದಾರಿದೀಪ :ಶಂಕರಾನಂದ ಶ್ರೀ
(ರಾಜ್ಯ ) ಜಿಲ್ಲೆ

ಧರ್ಮದ ಕಾರ್ಯಕ್ರಮ ಪ್ರತಿ ಮನುಷ್ಯನ ದಾರಿದೀಪ :ಶಂಕರಾನಂದ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಿನ ಲೋಣಿ (ಬಿಕೆ) ಗ್ರಾಮದ ಗ್ರಾಮ ದೇವತೆ ಶ್ರೀ ಭಾಗ್ಯವಂತಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಅಕ್ಷಯ ತೃತೀಯ ದಂದು ಶ್ರೀ ಭಾಗ್ಯವಂತಿ ದೇವಿಯ ಜಾತ್ರೆಯನ್ನು ಗ್ರಾಮಸ್ಥರು ಸೇರಿಕೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೇಸ್ ಮುಖಂಡ ಬಾಬಾಸಾಹೇಬ ವಿಜಯಧಾರೆ, ಇಂತಹ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ ಎಂದು ಹೇಳಿದರು.
ಜಾತ್ರೆಯ ಅಂಗವಾಗಿ ಭಾಗ್ಯವಂತಿ ದೇವಿಯ ಫೋಟೋ ಪೂಜೆ ನೆರವೇರಿಸಿ, ನಂತರ ಬರಗೂಡಿ ಭಾಗ್ಯವಂತಿ ಪಲ್ಲಕ್ಕಿ, ಲೋಣಿ ಬಿಕೆ ಲಾಯಗಂಗಾ ಪಲ್ಲಕ್ಕಿ, ರುದ್ರಮಹಾರಾಜರ ದಿಂಡಿ, ಗೊಂಬೆ ಕುಣಿತ ಹಾಗೂ ನೂರಾರು ಮುತ್ತೈದೆಯರಿಂದ ಕುಂಭದೊಂದಿಗೆ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿಬಂದಿತು.
ಶ್ರೀ ಸಿದ್ದಾರೂಢ ಮಠ, ಆಳೂರ-ಪಡನೂರದ ಶ್ರೀ ಶಂಕರಾನಂದ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಧರ್ಮದ ಕಾರ್ಯಕ್ರಮಗಳು ಜೀವನದ ದಾರಿದೀಪವಾಗಿದ್ದು, ಸಾಂಪ್ರದಾಯಿಕ ಬೆಳವಣಿಗೆಗೆ ಕಾರಣವಾಗುತ್ತವೆ. ಹಬ್ಬ-ಜಾತ್ರೆಗಳು ಕೇವಲ ಆಚರಣೆಗೆ ಸೀಮಿತವಾಗದೆ, ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತವೆ ಎಂದು ಹೇಳಿದರು.
ಪ್ರಕಾಶ ಜಿತ್ತಿ ಮಾತನಾಡಿ, ಜನರಲ್ಲಿ ಹಾಗೂ ಯುವಕರಲ್ಲಿ ಸಮಾನತೆ ಮತ್ತು ಸಾಂಪ್ರದಾಯಿಕ ಅರಿವು ಮೂಡಿಸುವ ಉದ್ದೇಶ ದೊಂದಿಗೆ ಪ್ರತಿ ವರ್ಷ ಗ್ರಾಮದ ಹಿರಿಯರು ಕಿರಿಯರು ಎನ್ನದೆ ಜಾತ್ರೆಯಲ್ಲಿ ಎಲ್ಲರು ಭಾಗವಹಿಸುವದರೊಂದಿಗೆ ಈ ಜಾತ್ರೆ ವಿಶೇಷವಾಗಿ ಸಾಮಾಜಿಕ ಜಾಗೃತಿ ಮೂಡಿಸುವದರಲ್ಲಿ ಮುಂಚುಣಿಯಲ್ಲಿದೆ ಎಂದರು.
ಇದೇ ವೇಳೆ ಶ್ರೀಮತಿ ಅನ್ನಪೂರ್ಣೇಶ್ವರಿ ಶಿರಾಡೋಣ, ಕಾಶಿಬಾಯಿ ವಾಲಿಕಾರ, ಗೀತಾ ಜಿತ್ತಿ, ಮಂಜುಳಾ ಮಾನೆ, ರೇಣುಕಾ ಅವಜಿ ಇವರಿಂದ ಸಾವಿರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ದೇವಸ್ಥಾನ ಪೂಜಾರಿ ಸುರೇಶ ಪೂಜಾರಿ, ರಮೇಶ ಜಿತ್ತಿ, ಶ್ರೀನಿವಾಸ ಕುಲಕರ್ಣಿ, ರಾಜಕುಮಾರ ಜಿತ್ತಿ, ಸೋಮು ಸ್ವಾಮಿ, ಗುರುಲಿಂಗಪ್ಪ ಉಮ್ಮರ್ಜಿ, ಮಲ್ಲಿಕಾರ್ಜುನ ಮೇತ್ರಿ, ಚಿದಾನಂದ ನಾವಿ, ಸುರೇಶಗೌಡ ಪಾಟೀಲ, ಸಿದ್ದು ಕರಜಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.