Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ

ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ
(ರಾಜ್ಯ ) ಜಿಲ್ಲೆ

ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಮೋಹನ. ಭೀ ಕಟ್ಟಿಮನಿ ಅವರನ್ನು ದ ಸಾ ಪ ರಾಜ್ಯ ಘಟಕ ಬೆಳಗಾವಿ ವಿಭಾಗೀಯ
ಸಂಯೋಜಕರಾನ್ನಾಗಿ ನೇಮಕ ಮಾಡಲಾಗಿದೆ.
ಮೋಹನ. ಕಟ್ಟಿಮನಿಯವರು ವಿಜಯಪುರದ ದಲಿತಸಾಹಿತ್ಯ, ಶರಣ ಸಾಹಿತ್ಯ, ಸಾಂಸ್ಕೃತಿಕ ಚಿಂತನೆ ಹಾಗೂ ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ಉತ್ತಮ ಸಂಘಟಕರಾಗಿ, ಭಾವ ಲಹರಿ, ಜೀವಂತ ಶವಗಳು ನಕ್ಕಾಗ, ಬರಡನಾಡಿನಲ್ಲಿ ಬಂಗಾರ ಬೆಳೆದವರು, ಚಾಣಕ್ಯ ಬಿರಾದಾರ ಬದುಕಿನ ಚಿತ್ರಣ, ವಿಸ್ಮಯದ ಬೆನ್ನೆರಿ, ವಚನ ಫಕೀರ ಮತ್ತು ಹರ್ಡೇಕರ ಮಂಜಪ್ಪ ನಾಟಕ, ಪದ್ಮಭೂಷಣ ಜನರಲ್ ಜಿ. ಜಿ. ಬೆವೂರ ಕೃತಿಗಳನ್ನು ರಚಿಸುವದರ ಮೂಲಕ 1001 ಬಸವಣ್ಣನವರ ವಚನಗಳನ್ನು ಕಂಠ ಪಾಠದ ಮೂಲಕ ಹೇಳು ವ ಮೂಲಕ ಅಕ್ಕಾ ಸಮ್ಮೇಳನದಲ್ಲಿ 2005ರಲ್ಲಿ ಭಾಗವಹಿಸಿ ಇಲ್ಲಿಯವರೆಗೆ ಬಸವ ತತ್ವದ ಮೇಲೆ ವಚನ ಸಾಹಿತ್ಯ ಕುರಿತು 900ಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ.
ಇದರೊಂದಿಗೆ ನಾಟಕ, ಸಾಕ್ಷಾಚಿತ್ರ ನಿರ್ಮಾಣದ ಮೂಲಕ ಸಾಮಾಜಿಕ ಜಾಗೃತಿಯ ಕಾರ್ಯ ಮಾಡುತ್ತಿರುವ ಇವರನ್ನು ದ ಸಾ ಪ ರಾಜ್ಯ ಘಟಕ ಪದಾಧಿಕಾರಿಗಳೆಲ್ಲ ಚರ್ಚಿಸಿ ಶ್ರೀಯುತರನ್ನು ದಸಾಪ ರಾಜ್ಯ ಘಟಕದ ವಿಭಾಗಿಯ ಸಂಯೋಜಕರನ್ನ ನೇಮಿಸಲಾಗಿದೆ ಎಂದು ದಸಾಪ ರಾಜ್ಯಧ್ಯಕ್ಷ ಅರ್ಜುನ್ ಗೋಲಸಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ

ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ

ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
  • ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್
    In (ರಾಜ್ಯ ) ಜಿಲ್ಲೆ
  • ಸಕಲ ಜೀವಿಗಳಿಗೂ ಲೇಸನ್ನೆ ಬಯಸಿದ ಬಸವಣ್ಣನವರು :ಗುಮಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಧರ್ಮದ ಕಾರ್ಯಕ್ರಮ ಪ್ರತಿ ಮನುಷ್ಯನ ದಾರಿದೀಪ :ಶಂಕರಾನಂದ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.