Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಉತ್ಸವ | ಪ. ಪೂ.1008 ಆಚಾರ್ಯ ಗುಣದರನಂದಿ ಮುನಿ ಮಹಾರಾಜರಿಂದ ವಿವರಣೆ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ವಿಶ್ವಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಒಂಬತ್ತು ದಿನಗಳ ಕಾಲ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ ಹಾಗೂ 1008 ಭಗವಾನ ಪಾರ್ಶ್ವನಾಥ ತೀರ್ಥಂಕರ ಮಹಾ ಮಸ್ತಾಭಿಷೇಕ ಮತ್ತು ಪುರಾತನ 1008 ಭಗವಾನ ಆದಿನಾಥ ತೀರ್ಥಂಕರ ಜಿನ ಮಂದಿರ ಜೀರ್ಣೋದ್ಧಾರಗೊಂಡಿರುವ ನಿಮಿತ್ತ ವಜ್ರ ಮಹೋತ್ಸವ ಕಾರ್ಯಕ್ರಮ ಜರುಗುತ್ತದೆ ಎಂದು ಪ. ಪೂ.1008 ಆಚಾರ್ಯ ಗುಣದರನಂದಿ ಮುನಿ ಮಹಾರಾಜರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ತಾಲೂಕಿನ ಆಲಗೂರ ಗ್ರಾಮದ ಜೈನ ಮಂದಿರದಲ್ಲಿ ಮಾತನಾಡಿದ ಅವರು, ವಿಶ್ವ ಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ 9 ದಿನಗಳ ಕಾರ್ಯಕ್ರಮ ಜರುಗುವುದು, ಇದೇ ದಿನಾಂಕ 23 ರಂದು ಧ್ವಜಾರೋಹಣ ಇಂದ್ರ ಸಭೆ, 24 ರಂದು ಗರ್ಭ ಕಲ್ಯಾಣ, 25 ರಂದು ಭಗವದ್ ಜನ್ಮ ಕಲ್ಯಾಣ, 26 ರಂದು ರಾಜ್ಯಾಭೀಷೇಕ,27 ರಂದು ದೀಕ್ಷಾ ಕಲ್ಯಾಣ, 28 ರಂದು ಕೇವಲಜ್ಞಾನ ಕಲ್ಯಾಣ,29 ರಂದು ನಿರ್ವಾಣ ಕಲ್ಯಾಣ, ದಿನಾಂಕ 30 ಹಾಗೂ 1/5/2026 ರಂದು ಮಹಾಮಸ್ತಾಭಿಷೇಕ ಕಾರ್ಯಕ್ರಮದಲ್ಲಿ 508 ಮಂಗಳ ಕಲಶಗಳಿಂದ ಭವ್ಯ ಮಹಾಮಸ್ತಾಭಿಷೇಕ ಜರುಗುವುದು.
9 ದಿನಗಳ ಈ ಕಾರ್ಯಕ್ರಮದಲ್ಲಿ ಎಲ್ಲ ಧರ್ಮದ ಸನ್ಯಾಸಿಗಳು, ಧಾರ್ಮಿಕ ಮುಖಂಡರು, ರಾಜಕೀಯ ಮುಖಂಡರು ಭಾಗವಹಿಸುವರು, ಪ್ರತಿದಿನ ಧಾರ್ಮಿಕ ಪ್ರವಚನ , ಸಂಗೀತ ಕಾರ್ಯಕ್ರಮವಿರುತ್ತದೆ, ಪ್ರತಿನಿತ್ಯ ಸುಮಾರು 50 ಸಾವಿರ ದಿನದ 1 ಲಕ್ಷ ಜನ ಪಾಲ್ಗೊಳ್ಳುವರು,30,000 ಸಾವಿರ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ,
ಪ್ರತಿನಿತ್ಯ ಮೂರು ಹೊತ್ತು ನಿರಂತರ ಅನ್ನ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಚಿತವಾಗಿ ಕಬ್ಬಿನ ಹಾಲಿನ ವ್ಯವಸ್ಥೆ ಮಾಡಲಾಗಿದೆ. ಆಲಗೂರ ಗ್ರಾಮದಲ್ಲಿರುವ ಪ್ರತಿಯೊಂದು ದೇವಸ್ಥಾನಕ್ಕೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ, ಈ ಒಂದು ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಸಂಸ್ಥಾನ ಮಠ ನಾಂದಣಿ, ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನವಗ್ರಹ ತೀರ್ಥ ವರೂರ, ಆನಂದ ದೇವರು ಓಲೆ ಮಠ ಜಮಖಂಡಿ, ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು ಮುತ್ತಿನ ಕಂತಿಮಠ ಜಮಖಂಡಿ, ಮಲ್ಲಯ್ಯ ಮಠಪತಿ ಶ್ರೀ ಚಂದ್ರಗಿರಿ ದೇವಿ ಮಠ ಆಲಗೂರ, ಲಕ್ಷ್ಮಣ್ ಮುತ್ಯಾ ಶ್ರೀ ಧರಿದೇವರ ಮಠ ಆಲಗೂರ ಶ್ರೀಗಳು ಅನೇಕ ಶ್ರೀಗಳು ಸೇರಿದಂತೆ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವರು ಶಾಸಕರು ಮಾಜಿ ಶಾಸಕರು ಪಾಲ್ಗೊಳ್ಳುವರು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪ. ಪೂ.1008 ಆಚಾರ್ಯ ಕಲ್ಯಾಣ ಸಾಗರ ಮುನಿರಾಜರು, ವರ್ಧಮಾನ ನ್ಯಾಮಗೌಡ, ಪಿ.ಟಿ.ಉಪಾಧ್ಯೆ, ಆದಿನಾಥ ನರಸಗೊಂಡ, ಶ್ರೀಮಂತ ಖಿದ್ರಾಪೂರ, ಭರತೇಶ್ ಖಿದ್ರಾಪೂರ, ಅನ್ನೇಶ್ ಪರಮಗೊಂಡ, ಅಭಿನಂದನ್ ಪರಮಗೊಂಡ, ಶೀತಲ್ ಮಗದುಮ, ನೇಮಿನಾಥ್ ತೋನಶ್ಯಾಳ, ಬಾಹುಬಲಿ ಪರಮಗೊಂಡ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.