Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ತತ್ವ ಸಿದ್ದಾಂತಗಳು ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಶರಣರ ತತ್ವ ಸಿದ್ದಾಂತಗಳು ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಸತ್ಯ ಶರಣರು, ಸಂತರು, ಪವಾಡ ಪುರುಷರು ನಡೆದಾಡಿದ ದೇಶ ನಮ್ಮದು ಯುವ ಪೀಳಿಗೆ ಸತ್ಪುರುಷರ, ಶರಣರ, ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಗ್ರಾಮದಲ್ಲಿ ಸಮಗಾರ ಸಮುದಾಯದ ಬಾಂದವರು ಹಮ್ಮಿಕೊಂಡ ಶರಣ ಹರಳಯ್ಯನವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಗ್ರಾಮ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಶರಣ ಹರಳಯ್ಯ ದಂಪತಿಗಳು ಬಸವಣ್ಣನವರಿಗಾಗಿ ತಮ್ಮ ತೊಡೆಯ ಚರ್ಮ ಕೊಟ್ಟು ಪಾದುಕೆಗಳನ್ನು ತಯಾರಿಸಿ ಪಾವನರಾದರು. ಅವರ ಈ ತ್ಯಾಗವು ಕೇವಲ ಭಕ್ತಿ ಕಥೆಯಲ್ಲ, ಅದು ಸಮಾನತೆ ಮತ್ತು ಶರಣತತ್ತ್ವದ ಶಾಶ್ವತ ಸಂದೇಶ. ಬಸವಣ್ಣನವರು ಈ ಪಾದುಕೆಯನ್ನು ಸ್ವೀಕರಿಸಿ, ಅದನ್ನು ಕೂಡಲಸಂಗಮದೇವರಿಗೇ ಅರ್ಪಿಸಿದ ಘಟನೆ ಇಂದಿಗೂ ಇತಿಹಾಸವಾಗಿ ಉಳಿದಿದೆ. ಇಂತಹ ಮಹಾ ಶರಣರ ಜಯಂತೋತ್ಸವಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಅವರ ಆಚಾರ ವಿಚಾರಗಳು ಪ್ರತಿ ನಿತ್ಯವೂ ನಮ್ಮ ಮಕ್ಕಳಿಗೆ ತಿಳಿಸುವ ಕಾರ್ಯವಾಗಬೇಕು. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮುಖ್ಯ ವಾಹಿನಿಗೆ ತರುವ ಕೆಲಸವಾಗಬೇಕು. ನಿಮ್ಮೊಂದಿಗೆ ನಾವಿದ್ದೇವೆ. ಸರಕಾರದ ಸವಳತ್ತಗಳನ್ನು ತಮ್ಮ ಸಮಾಜಕ್ಕೆ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಬಿಳಿಯಾನಿಸಿದ್ದ ವಡೆಯರ್ ಸಾನಿಧ್ಯ ವಹಿಸಿದ್ದರು. ಮಾಜಿ ಜಿಪಂ ಸದಸ್ಯ ಎನ್ ಆರ್ ತಿವಾರಿ, ಮಾಜಿ ತಾಪಂ ಅಧ್ಯಕ್ಷ ಶಿವರಾಯ ಹಿಪ್ಪರಗಿ, ಪಿಕೆಪಿಎಸ್ ಅಧ್ಯಕ್ಷ ವೀರನಗೌಡ ಪಾಟೀಲ್, ಅಂಜುಮನ್ ಸಮೀತಿ ಕಾರ್ಯದರ್ಶಿ ಮೈಬೂಬಸಾಬ ಕಣ್ಣಿ, ಸೇರಿದಂತೆ ಗ್ರಾಪಂ ಮಾಜಿ ಸದಸ್ಯರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.