Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
(ರಾಜ್ಯ ) ಜಿಲ್ಲೆ

ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಬಳ್ಳೊಳ್ಳಿ ಗ್ರಾಮದ ನಾಡ ಕಚೇರಿಯಲ್ಲಿ ಶ್ರೀ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ನಾಡ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯರು ಸಾಕ್ಷಿಯಾದರು.
ಕಾರ್ಯಕ್ರಮದ ಅಂಗವಾಗಿ ಆದಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಉಪದೇಶಗಳು ಮತ್ತು ತತ್ವಗಳ ಮಹತ್ವವನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಳ್ಳೊಳ್ಳಿ ನಾಡ ಕಚೇರಿ ಉಪ ತಹಸೀಲ್ದಾರ್ ಆನಂದ ಪಮ್ಮಾರ, ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಆದಿ ಶಂಕರಾಚಾರ್ಯರ ಜಯಂತಿ ಅತ್ಯಂತ ಪವಿತ್ರ ದಿನವಾಗಿದ್ದು, ಅದ್ವೈತ ವೇದಾಂತದ ಮಹಾನ್ ಗುರುಗಳ ಜನ್ಮದಿನವಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬಲಪಡಿಸಲು ಇಂತಹ ಆಚರಣೆಗಳು ಅಗತ್ಯವೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್‌ಡಿಎ ಎಂ.ಪಿ. ಕೊಡತೆ, ಗ್ರಾಮ ಆಡಳಿತಾಧಿಕಾರಿ ಶಂಕರ ಕಲಕೇರಿ, ಆಪರೇಟರ್ ಮಂಜುನಾಥ ಬನಸೋಡೆ, ಮಲ್ಲಿಕಾರ್ಜುನ ಭೋಸಗಿ ಸೇರಿದಂತೆ ಇತರ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಎಲ್ಲರೂ ಆದಿ ಶಂಕರಾಚಾರ್ಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಂಕಲ್ಪ ಮಾಡಿದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.