ಉದಯರಶ್ಮಿ ದಿನಪತ್ರಿಕೆ
ಚಡಚಣ: ಸುಕ್ಷೇತ್ರ ಹೊರ್ತಿ ಶ್ರೀ ರೇವಣಸಿದ್ಧೇಶ್ವರ ದೇವಸ್ಥಾನಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಅವರು, ರಾಜ್ಯದ ಅಭಿವೃದ್ಧಿ ಮತ್ತು ಶಾಂತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಅಣ್ಣಪ್ಪ ಸಾವಕಾರ ಖೈನೂರ ಹಾಗೂ ಇಂಡಿ ಡಿವೈಎಸ್ಪಿ ಸದಾಶಿವ ಕಟ್ಟಿಮನಿ ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿ ಇದ್ದರು.

