Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆ ಫಲಿತಾಂಶ ಶೇ.೧೦೦ ಸಾಧನೆ
(ರಾಜ್ಯ ) ಜಿಲ್ಲೆ

ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆ ಫಲಿತಾಂಶ ಶೇ.೧೦೦ ಸಾಧನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆ-ರ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು ಪಟ್ಟಣದ ಪ್ರಕಾಶ ಚೌಧರಿ ಅವರ ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶೇ.೧೦೦ ರಷ್ಟಾಗಿದೆ. ಪರೀಕ್ಷೆಗೆ ಕುಳಿತ ೬೪ ವಿದ್ಯಾರ್ಥಿಗಳಲ್ಲಿ ೪೫ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ೧೯ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅಮೃತಾ ದೊಡಮನಿ ಶೇ.೯೮.೭೨, ಸಾನಿಕಾ ಬಿರಾದಾರ ಶೇ.೯೮.೨೪, ಭೂಮಿಕಾ ಶಿವಣಗಿ ಶೇ.೯೭.೭, ಅಭಿಲಾಶಾ ಕೆರಕಿ ಶೇ.೯೭.೪, ಸಾಗರ ಸ್ಥಾವರಮಠ ಶೇ.೯೭.೪, ಸ್ನೇಹಾ ಜೋಗುರ ಶೇ.೯೭.೪, ಸಮರ್ಥ ಕಾಬಾ ಶೇ.೯೬.೯, ವರಪ್ರಸಾದ ಹೂಗಾರ ಶೇ.೯೬.೯, ವಿಜಯರೆಡ್ಡಿ ಬಿರಾದಾರ ಶೇ.೯೬.೯, ಸುನೀಲ ರೂಗಿ ಶೆ.೯೬.೬, ಅಪೂರ್ವಾ ಚುಂಚೂರ ಶೇ.೯೬.೪, ಅರ್ಪಿತಾ ಕತ್ತಿ ಶೇ.೯೬.೧, ಅಭಿಶೇಷ ಮಡಕೇಶ್ವರ ಶೇ.೯೬, ಗುರುಶಾಂತ ಕುಂಬಾರ ಶೇ.೯೫.೬, ಶಿವಕುಮಾರ ಹಿರೇಮಠ ಶೇ.೯೫.೩, ಶ್ರೀಗಿರಿ ಚಾವರ ಶೇ.೯೫.೩, ಲಕ್ಷಿö್ಮ ಚಿಂಚೊಳ್ಳಿ ಶೇ.೯೫.೨, ಸಮೀರ ಚವ್ಹಾಣ ಶೇ.೯೪.೮, ಸಂಗನಗೌಡ ಬಳವಟಿ ಶೇ.೯೪.೫, ಮಲ್ಲಿಕಾರ್ಜುನ ಕುಂಬಾರ ಶೇ.೯೪.೨, ಕಾರ್ತಿ ಚವ್ಹಾಣ ಶೇ.೯೪.೮, ಸೌಮ್ಯಶ್ರೀ ಕಲ್ಲೂರ ಶೇ.೯೪.೮, ಸಮರ್ಥ ಬಬಲೇಶ್ವರ ಶೇ.೯೩.೭, ಸಾಯಿಪ್ರಸಾದ ಚೌಧರಿ ಶೇ.೯೩.೧, ಗುರುಪ್ರಸಾದ ಸಾಲೋಟಗಿ ಶೇ.೯೨.೯, ಮಹಾದೇವಿ ಕನ್ನೂರ ಶೇ.೯೨.೯, ಸೃದ್ಧಾ ಗೌರ ಶೇ.೯೨.೯, ಯಲ್ಲಾಲಿಂಗ ನಗನೂರ ಶೇ.೯೨.೮, ಚಾಯಾ ಚವ್ಹಾಣ ಶೇ.೯೨.೬, ಪ್ರೀತಮ ಪವಾರ ಶೇ.೯೨.೬, ಸಂಕೇತ ದುದ್ದಗಿ ಶೇ.೯೨.೬, ರೇಣುಕಾ ಡೋಣೂರ ಶೇ.೯೨.೪, ಬೀರಪ್ಪ ದೇವರಮನಿ ಶೇ.೯೨.೧, ಅಭಿಜೀತ ಕಂಬಾರ ಶೇ.೯೨.೧, ಶಶಾಂಕ ದೇವರಮನಿ ಶೇ.೯೨, ಸಾಕ್ಷಿ ಮರಬದ ಶೇ.೯೧.೮, ಕಾವೇರಿ ತಳವಾರ ಶೇ.೯೧.೫, ಕಾವೇರಿ ಮೋಟಗಿ ಶೇ.೯೧.೩, ಸಮರ್ಥ ಮೋಟಗಿ ೯೧.೩, ಶಿವಶರಣ ಗಡಂಚಿ ಶೇ.೯೧.೩, ಶ್ರೀನಿವಾಶಗೌಡ ಬಿರಾದಾರ ಶೇ.೯೧.೨, ಆಕಾಶ ಪತ್ತಾರ ಶೇ.೯೦.೮ ಅಂಕಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಸಂಸ್ಥೆಯ ಸಂಚಾಲಕ ಪ್ರಕಾಶ ಚೌಧರಿ, ಆಢಳಿತಾಧಿಕಾರಿ ಮಹಾಂತೇಶ ಚೌಧರಿ, ಮುಖ್ಯಗುರು ವಿಶ್ವನಾಥ ಯಾತನೂರ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತ ಪಡೆಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ

ಆಲಮೇಲ ಗ್ರಾಮೀಣಾಭಿವೃದ್ಧಿ ಶಾಲೆಯ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಆಲಮೇಲ ಗ್ರಾಮೀಣಾಭಿವೃದ್ಧಿ ಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಂಚಾಯತ್ ರಾಜ್ ವ್ಯವಸ್ಥೆ ಪ್ರಜಾಪ್ರಭುತ್ವದ ಮೂಲಾಧಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಲಕೇರಿ ಆದರ್ಶ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪಾವಿತ್ರ್ಯತೆ, ಪರಿಶುದ್ಧತೆ ಕಂಡುಕೊಳ್ಳುವ ಹಜ್ ಯಾತ್ರೆ :ನದಾಫ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಆಲಮಟ್ಟಿ ಎಂಎಚ್ಎಂ ಶಾಲೆಗೆ ಶೇ.೯೭.೫೯ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.