Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೌಜನ್ಯಳ ಸಾಧನೆ ಎಲ್ಲ ಮಕ್ಕಳಿಗೂ ಪ್ರೇರಣೆಯಾಗಲಿ :ಬಬಲೇಶ್ವರ
(ರಾಜ್ಯ ) ಜಿಲ್ಲೆ

ಸೌಜನ್ಯಳ ಸಾಧನೆ ಎಲ್ಲ ಮಕ್ಕಳಿಗೂ ಪ್ರೇರಣೆಯಾಗಲಿ :ಬಬಲೇಶ್ವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಸೌಜನ್ಯ ಬಸವರಾಜ ಕಂದಕೂರ ಅವಳ ಸಾಧನೆ ಎಲ್ಲ ಮಕ್ಕಳಿಗೂ ಪ್ರೇರಣೆಯಾಗಲಿ, ಶ್ರೇಷ್ಠ ವೈದ್ಯಳಾಗಬೇಕೆನ್ನುವ ಅವಳ ಕನಸಿನ ಜೊತೆಗೆ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆದು, ಐಏಎಸ್ ಅಧಿಕಾರಿಯಾಗಬೇಕೆನ್ನುವ ಅವಳ ಕನಸು ನನಸಾಗಲೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹಾರೈಸಿದರು.
ಶುಕ್ರವಾರ ತಮ್ಮ ನಿವಾಸಕ್ಕೆ ಆಗಮಿಸಿದ್ದ ಸಾಧಕ ವಿದ್ಯಾರ್ಥಿನಿಯನ್ನು ಹಾಗೂ ಪಾಲಕರನ್ನು ಸನ್ಮಾನಿಸಿ ಅವರು ಶುಭ ಹಾರೈಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಮ್ ಬಿ ಪಾಟೀಲರ ಮಾರ್ಗದರ್ಶನದಲ್ಲಿ, ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಅವರ ತಂಡ ಹಾಗೂ ಜಿಲ್ಲೆಯ ಎಲ್ಲ ಶಿಕ್ಷಕ ಬಂಧುಗಳ ಸಹಕಾರದಿಂದ ಫಲಿತಾಂಶದಲ್ಲಿ ಸುಧಾರಣೆ ಕಂಡಿರುವುದು ಸಂತೋಷದ ಸಂಗತಿಯಾಗಿದೆಯಾದರೂ ಬರುವ ಮುಂದಿನ ಶೈಕ್ಷಣಿಕ ವರ್ಷಕ್ಕೆ ವಿಜಯಪುರ ಜಿಲ್ಲೆಯ ಫಲಿತಾಂಶ ರಾಜ್ಯಕ್ಕೆ ಮೊದಲ ಜಿಲ್ಲೆಯಾಗಿ ನಿಲ್ಲುವಂತೆ ಎಲ್ಲರೂ ಸಾಂಘಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು. ರಾಜ್ಯದ ಸಾಧಕ ಮಕ್ಕಳೆಲ್ಲರನ್ನು ನಾನು ಅಭಿನಂದಿಸುತ್ತೇನೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಸಾಧನೆ ಮಾಡಿದ ಸಾಧಕ ಮಕ್ಕಳಿಗೆ ಕರ್ನಾಟಕ ಘನ ಸರ್ಕಾರ ಆಕರ್ಷಕ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಸಚಿವರಿಗೆ ಮಾನ್ಯ ಮುಖ್ಯಮಂತ್ರಿಗಳಿಗೆ ವಿನಂತಿಸಲಾಗುವುದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯ ತಂದೆ ಆದರ್ಶ ಶಿಕ್ಷಕ ದಂಪತಿಗಳಾದ ಬಸವರಾಜ ಕಂದಕೂರ ಹಾಗೂ ಗಿರಿಜಾ ಕಂದುಕುರ್ ಅವರನ್ನು ಸಹ ಸನ್ಮಾನಿಸಿ ಅಭಿನಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.