Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ
(ರಾಜ್ಯ ) ಜಿಲ್ಲೆ

ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಗ್ರಾಮದ ವಿದ್ಯಾರ್ಥಿಗಳು ಸ್ಥಳಿಯ ಸರಕಾರಿ ಪ್ರೌಢಶಾಲೆ ಹಾಗೂ ಇತರ ಶಾಲೆಗಳಲ್ಲಿ ವಿದ್ಯಾರ್ಜನೆ ಮಾಡಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಪರೀಕ್ಷೆಗೆ ಹಾಜರಾದ ೧೪೯ ವಿದ್ಯಾರ್ಥಿಗಳಲ್ಲಿ ೧೨೫ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಅದರಲಿ ್ಲ೧೧ ವಿದ್ಯಾರ್ಥಿಗಳು ಅತ್ಯತ್ತಮ ಶ್ರೇಣಿ ೪೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ೨೧ ವಿದ್ಯಾರ್ಥಿಗಳು ದ್ವಿತಿಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಶಾಲೆಯ ಒಟ್ಟು ಫಲಿüತಾಂಶ ಶೇ.೮೪ ಪಡೆದಿದೆ ಎಂದು ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯೇ ಜೆ.ಎಸ್. ಸನದಿ ತಿಳಿಸಿದ್ದಾರೆ.
ಕುಮಾರಿ ಪ್ರಿಯಾಂಕಾ ಪ್ರ. ಬೆಳಗಲಿ ೬೨೫ ಕ್ಕೆ ೬೦೪ (ಶೇ.೯೬.೬೪) ಅಂಕಗಳಿಸುವ ಮೂಲಕ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದರೆ, ಕುಮಾರಿ ನಂದಿನಿ ಗಂ. ಸವದಿ ೫೯೭ (ಶೇ.೯೫.೫೨) ಅಂಕಗಳನು ಪಡೆದು ದ್ವಿತೀಯಸ್ಥಾನ ಪಡೆದಿದ್ದು, ಕುಮಾರಿ ವರ್ಷಿತಾ ಶ್ರೀ. ಪೂಜಾರಿ ೫೯೬ (೯೫.೩೬) ಅಂಕ ಪಡೆದು ಶಾಲೆಗೆ ತ್ರತೀಯ ಪಡೆದುಕೊಂಡಿದ್ದಾಳೆ, ಕುಮಾರಿ ಬೋರವ್ವ ಗು. ಜಿರಗಾಳ ಶೇ. ೯೪.೭೨, ಕುಮಾರಿ ಭಾಗ್ಯಶ್ರೀ ರ. ಜಮಖಂಡಿ ೯೧.೮೪, ಕುಮಾರಿ ಮಾಯಶ್ರೀ ಲ. ತಿಮ್ಮಾಪೂರ ಶೇ.೯೧.೦೪ಕುಮಾರಿ ರಮಿಜಾ ಜಾ. ಶಿರಹಟ್ಟಿ ೮೯.೭೬, ಕುಮಾರಿ ಮಾಫಲಿನ್ ಅ. ಜಮಾದರ ೮೯.೬೦, ಕುಮಾರ ಪ್ರವೀಣ ಉ. ಕರಡಿ ೮೮.೧೬, ಕುಮಾರ ಗುರುರಾಜ ಪ್ರ. ಹುನ್ನುರ ೮೬.೮೮ ಮತ್ತು ಕುಮಾರಿ ದೀಪಾ ಅ. ವೆಂಕಟ್ಯಾಪೂರ ೮೬.೫೬ ಅಂಕಪಡೆಯುವ ಮೂಲಕ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಅಲ್ಲದೇ ಅಲ್ಪಸಂಖಾತರ ಮುರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ವ್ಯಾಸಂಗ ಮಾಡಿದ ಸ್ಥಳಿಯ ವಿದ್ಯಾರ್ಥಿ ಕುಮಾರ ವಸೀಂ ಜಹಾಂಗೀರ ಜಮಖಂಡಿ ೯೧.೦೪ ಪಡೆದುಕೊಂಡಿದ್ದರೆ, ಪದ್ಮಾವತಿ ಕನ್ನಡ ಮಾದ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ಕುಮಾರಿ ಪ್ರಿಯಂಕಾ ಚಿ. ಜಾಲಿಕಟ್ಟಿ, ಶೇ. ೯೬.೧೬, ಕುಮಾರಿ ಸ್ವಾತಿ ಶ್ರೀಶೈಲ ಪಾಟೀಲ ೯೫.೫೨, ಕುಮಾರಿ ಆಶಾ ಉರಭಿನರ ೯೪.೭೨, ಕುಮಾರಿ ಸ್ವಾತಿ ಮಾ. ಕರಡಿ ೯೧.೦೫, ಕುಮಾರ ಮಹೇಶ ರ. ಮಾಯಣ್ಣವರ ೮೯.೯೨, ಕುಮಾರಿ ಸ್ಪೂರ್ತಿ ರ. ಮೇತ್ರಿ ೮೯.೧೨ ಹಾಗೂ ಯಲ್ಲಟ್ಟಿಯ ಕೊಣ್ಣೂರ ಆಂಗ್ಲಮಾದ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ಕುಮಾರಿ ಸಂಜನಾ ಪ್ರ. ಕರಡಿ ೫೬೫ ಅಂಕಗಳನ್ನು ಪಡೆದುಕೊಂಡು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ.
ಗ್ರಾಮಕ್ಕೆ ಕೀರ್ತಿ ತಂದಿರುವ ಈ ವಿದ್ಯಾರ್ಥಿಗಳನ್ನು ಸ್ಥಳಿಯ ಸರಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಡಾ. ಹಣಮಂತ ಕುಂಬಾರ ಸದಸ್ಯರು ಶಾಲಾ ಶಿಕ್ಷಕರು, ಸ್ಥಳಿಯ ಗ್ರಾಮ ಪಂಚಾಯತಿ ಹಾಗೂ ವಿವಿಧ ಸಂಘಟಣೆಗಳ ಪಧಾದಿಕಾರಿಗಳು ಅಭಿನಂದಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.