Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
(ರಾಜ್ಯ ) ಜಿಲ್ಲೆ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎನ್‌ಎಸ್‌ಎಸ್ ಇದು ಶಿಸ್ತು, ಸಂಯಮ ಮತ್ತು ವ್ಯಕ್ತಿತ್ವ ವಿಕಸನದಂತಹ ವಿವಿಧ ಕೌಶಲ್ಯವನ್ನು ವೃದ್ದಿಸುವಲ್ಲಿ ಸಹಾಯಕ ಎಂದು ಜಿಲ್ಲಾ ಎನ್ ಎಸ್ ಎಸ್ ಸಂಯೋಜಕ ಗಂಗಾಧರ ಕೆ. ಅಗಸರ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ ಏ.೨೧ ಜರುಗಿದ ವಾರ್ಷಿಕ ಎನ್ ಎಸ್ ಎಸ್ ವಿಶೇಷ ಶಿಬಿರವನ್ನು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಎನ್ ಎಸ್ ಎಸ್ ಎಂದರೆ ದೇಶ ಸೇವೆ ಅದರಂತೆ ಸೇವೆಯೊಂದಿಗೆ ಶಿಸ್ತು, ಸಂಯಮ ಸ್ವಚ್ಛತೆ ಅಲ್ಲದೆ ವ್ಯಕ್ತಿತ್ವ ವಿಕಸನ, ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಇಂತಹ ಶಿಬಿರವು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾಗಿದೆ ಅದ್ದರಿಂದ ಇಂತಹ ಶಿಬರದಲ್ಲಿ ಯಶಸ್ವಿಯಾಗಿ ಭಾಗವಹಿಸಬೇಕು ಎಂದು ಹೇಳಿದರು.
ಈ ವೇಳೆಯಲ್ಲಿ ಅರಕೇರಿ ಪೌಢ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಎಂ. ಎಂ. ಶಿರಾಳಶೆಟ್ಟಿ, ಮಾತನಾಡಿ, ತಮ್ಮ ಜೀವನದ ಅನುಭವಗಳು ಮತ್ತು ವಿದ್ಯಾರ್ಥಿಗಳು ಸತತ ಕಠಿಣ ಪರಿಶ್ರಮ ಹಾಗೂ ಸಮರ್ಪಣೆಯ ಮಹತ್ವವನ್ನು ಮತ್ತು ಮನೋಭಾವ ವೃದ್ಧಿಸಿಕೊಳ್ಳಲು ಸಲಹೆ ನೀಡಿದರು.
ಈ ವೇಳೆ ಪ್ರಾಚಾರ್ಯ ಡಾ. ಅನೀಲ ಬಿ. ನಾಯಕ ಅಧ್ಯಕ್ಷ ನುಡಿಗಳನ್ನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಹೊರತಾಗಿ ಪಠ್ಯೇತರ ಚಟುವಟಿಕೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪಾಲ್ಗೊಂಡು ಶಿಸ್ತು, ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ.ಪಿ.ಎಸ್.ಪಾಟೀಲ, ಮಹೇಶಕುಮಾರ ಬೆಲ್ಲದ, ಎನ್ ಎಸ್ ಎಸ್ ಘಟಕ-೧ ಮತ್ತು ೨ ರ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಮಿಲನ್ ರಾಥೋಡ್, ಡಾ.ತರನ್ನುಮ್ ಜಬೀನ್ ಖಾನ್ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.