Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥಣಿಯಲ್ಲಿ ಶಿವಯೋಗಿ ನಗರದ ನಾಮಫಲಕ ಅನಾವರಣ
(ರಾಜ್ಯ ) ಜಿಲ್ಲೆ

ಅಥಣಿಯಲ್ಲಿ ಶಿವಯೋಗಿ ನಗರದ ನಾಮಫಲಕ ಅನಾವರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಪಟ್ಟಣದ ಹೊರವಲಯದಲ್ಲಿರುವ ಶಿವಯೋಗಿ ನಗರದ ಅಧಿಕೃತ ನಾಮಫಲಕ ಅನಾವರಣ ಕಾರ್ಯಕ್ರಮವು ಅಥಣಿ ಶೆಟ್ಟರ ಮಠದ ಮರುಳಸಿದ್ಧ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರುಗಿತು.

ಈ ವೇಳೆ ಆಶೀರ್ವಚನ ನೀಡಿದ ಅವರು, ನಗರದ ನಿವಾಸಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿಯ ಚಿಂತನೆ ಸದಾ ಇರಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ದಿವಾನಮಳ, “ಅಥಣಿಯ ಪುಣ್ಯಭೂಮಿಯಲ್ಲಿರುವ ಈ ಈ ನಗರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ನಾನು ಮತ್ತು ಎಸ್. ಕೆ. ಬೂಟಾಳಿ ಅವರು ಒಗ್ಗಟ್ಟಿನಿಂದ ಶ್ರಮಿಸಿ, ನಗರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ,” ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಕೇದಾರೆಪ್ಪಾ ತೇರದಾಳ, ಈಶ್ವರ ಮಾಳಿ, ಸದಾಶಿವ ಬುಟಾಳಿ, ಬಸವರಾಜ ಬುಟಾಳಿ, ಮಹಾದೇವ ಹಳ್ಳದಮಳ, ಬಸವರಾಜ ಬಕಾರಿ, ಗಂಗಾಧರಯ್ಯಾ ಹಿರೇಮಠ, ಬಾಬು ಜೋಗಣಿ, ಗಿರೀಶ ದಿವಾನಮಳ, ಮೈಬುಬ ಬಾಗವನ, ಅಪ್ಪು ಕಿವಟಿ, ಚಿದ್ದು ಹಳ್ಳದಮಳ, ಅಲ್ಲಪ್ಪಾ ತೇರದಾಳ, ಗಣಪತಿ ಲಗಳಿ ಹಾಗೂ ‘ಯೂತ್ ಆಫ್ ಶಿವಯೋಗಿ ನಗರ ಸೇವಾ ಸಂಘ (ರಿ) ಅಥಣಿ’ಯ ಎಲ್ಲಾ ಸದಸ್ಯರು ಮತ್ತು ನಗರದ ನಿವಾಸಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.