Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾಗ್ಯಲಕ್ಷ್ಮಿ ಗೆ ಚಡಚಣ ವಲಯದಲ್ಲಿ ದ್ವಿತೀಯ ಸ್ಥಾನ
(ರಾಜ್ಯ ) ಜಿಲ್ಲೆ

ಭಾಗ್ಯಲಕ್ಷ್ಮಿ ಗೆ ಚಡಚಣ ವಲಯದಲ್ಲಿ ದ್ವಿತೀಯ ಸ್ಥಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಝಳಕಿ ಗ್ರಾಮದ ಸತೀಶ ಹಿರೇಮಠ ಅವರ ಪುತ್ರಿ ಭಾಗ್ಯಲಕ್ಷ್ಮಿ ಹಿರೇಮಠ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಚಡಚಣ ವಲಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅವರು ಒಟ್ಟು 615 ಅಂಕಗಳನ್ನು (98.4%) ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದು, ಝಳಕಿ ಗ್ರಾಮ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಕುಟುಂಬದವರು, ಶಿಕ್ಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಭಾಗ್ಯಲಕ್ಷ್ಮೀ ಅವರ ಈ ಯಶಸ್ಸನ್ನು ಸಂಭ್ರಮಿಸಲು ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಲಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.