Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ
(ರಾಜ್ಯ ) ಜಿಲ್ಲೆ

ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ತಾವು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಿಸಿ ಪಾಲಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ಪಕ್ಷದ ನಾಯಕತ್ವದ ಮೇಲೆ ಪೂರ್ಣ ವಿಶ್ವಾಸವಿದೆ, ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂಬ ನಂಬಿಕೆ ನನಗೆ ಇದೆ ಎಂದರು.
ಮೇ 4ರ ನಂತರ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಮೇ 4ರಂದು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗಲಿದ್ದು, ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಕೂಡ ಹೊರಬೀಳಲಿವೆ.
ದೆಹಲಿ ಭೇಟಿ ಮುಗಿಸಿ ವಾಪಸ್ಸಾದ ನಂತರ ನಿನ್ನೆ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ರಾಜಕೀಯ ವಿಚಾರಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ ಎಂದು ಹೇಳಿದರು. ಈಗಾಗಲೇ ನಾನು ಹೇಳಿದ್ದೇನೆ, ಸಮಯ ಬಂದಾಗ ನಿಮಗೆ ತಿಳಿಯುತ್ತದೆ. ಆದ್ದರಿಂದ ಈಗ ನಾನು ಏನೂ ಹೇಳುವುದಿಲ್ಲ ಎಂದರು. ಕಳೆದ ಕೆಲ ದಿನಗಳಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆದ ಚರ್ಚೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಪಕ್ಷದ ಒಳಗೆ ಯಾವುದೇ ಸಮಸ್ಯೆಗಳಿಲ್ಲ, ಈಗಾಗಲೇ ನಿರ್ಧಾರವಾದಂತೆ ಎಲ್ಲವೂ ನಡೆಯಲಿದೆ ಎಂದು ಹೇಳಿದರು.
ಹಿರಿಯ ಸಚಿವ ಸತೀಶ್ ಜಾರಕಿಹೊಳಿಯವರ ಒಳಜಗಳಗಳ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ಅಂತಹದೇನೂ ಇಲ್ಲ, ಹೈಕಮಾಂಡ್ ಸೂಕ್ತ ಸಮಯದಲ್ಲಿ ಮಾಡಬೇಕಾದುದನ್ನು ಮಾಡುತ್ತಾರೆ ಎಂದು ಹೇಳಿದರು.

“ನಮಗೆ ನಮ್ಮ ಪಕ್ಷದ ಮೇಲೆ ನಂಬಿಕೆ ಇದೆ, ಅವರು ಮಾಡಬೇಕಾದುದನ್ನು ಮಾಡುತ್ತಾರೆ. ನಾಯಕತ್ವ ಬದಲಾವಣೆಯ ವಿಷಯವನ್ನು ನಾನು ಯಾವತ್ತೂ ಚರ್ಚಿಸಿಲ್ಲ. ಮುಖ್ಯಮಂತ್ರಿಯ ಹಾಗೂ ನಾನು ಹೈಕಮಾಂಡ್ ಯಾವಾಗ ಮತ್ತು ಏನು ನಿರ್ಧಾರ ತೆಗೆದುಕೊಂಡರೂ ಅದನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದೇವೆ”

– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ

ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
  • ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ :ಎಸ್‌ಪಿ ಗಡಾದೆ
    In (ರಾಜ್ಯ ) ಜಿಲ್ಲೆ
  • ಹುಬನೂರ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜ್ಞಾನ ದಾಸೋಹ ನಡೆಯಲಿ :ಪೂಜಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.