Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಳಸಾವಳಗಿ ಸರ್ಕಾರಿ ಪ್ರೌಢಶಾಲೆ ಉತ್ತಮ ಸಾಧನೆ
(ರಾಜ್ಯ ) ಜಿಲ್ಲೆ

ಮುಳಸಾವಳಗಿ ಸರ್ಕಾರಿ ಪ್ರೌಢಶಾಲೆ ಉತ್ತಮ ಸಾಧನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ೨೦೨೫-೨೬ ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಪರೀಕ್ಷೆಗೆ ಕುಳಿತ ೬೮ ವಿದ್ಯಾರ್ಥಿಗಳಲ್ಲಿ ಎಲ್ಲಾ ೬೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರಥಮ ಸ್ಥಾನವನ್ನು ಸಿಂಧೂ ಶ್ರೀಶೈಲ ಮೆಳ್ಳಿಗೇರಿ ಶೇ ೯೪.೨೪, ದ್ವಿತೀಯ ಸ್ಥಾನವನ್ನು ಸುಶ್ಮಿತಾ ಸಾಹೇಬಗೌಡ ಸುರಗಿಹಳ್ಳಿ ಶೇ ೯೨.೯೬ ತೃತೀಯ ಸ್ಥಾನವನ್ನು ವಿದ್ಯಾ ಹನುಮಂತ ಬಿರಾದಾರ ಶೇ ೯೦.೮೮ ಹಾಗೆಯೇ ಸಿಂಧೂ ಶ್ರೀಶೈಲ ಮಳ್ಳಿಗೇರಿ ವಿಜ್ಞಾನದಲ್ಲಿ ನೂರಕ್ಕೆ ನೂರು ಹಾಗೂ ವಿದ್ಯಾ ಹನುಮಂತ ಬಿರಾದಾರ ಹಿಂದಿಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ
ವಿದ್ಯಾರ್ಥಿ, ವಿದ್ಯಾರ್ಥಿನಿಯರ ಸಾಧನೆಗೆ ಎಸ್‌ಡಿಎಮ್‌ಸಿ ಅಧ್ಯಕ್ಷ ಮನೋಹರ ಪೂಜಾರಿ, ಮುಖ್ಯಶಿಕ್ಷಕ ಆಯ್.ಎಸ್. ನರೂಣಿ ಹರ್ಷ ವ್ಯಕ್ತಪಡಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ

ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
  • ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ :ಎಸ್‌ಪಿ ಗಡಾದೆ
    In (ರಾಜ್ಯ ) ಜಿಲ್ಲೆ
  • ಹುಬನೂರ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜ್ಞಾನ ದಾಸೋಹ ನಡೆಯಲಿ :ಪೂಜಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.