Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
(ರಾಜ್ಯ ) ಜಿಲ್ಲೆ

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ ಏ.೨೨ ರಂದು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ಈ ವೇಳೆ ಮುಖ್ಯ ಅತಿಥಿ ವಿಜಯಪುರದ ಹೆಚ್‌ಐವಿ ಏಡ್ಸ್ ಸಲಹೆಗಾರರಾದ ಅರ್ಚನಾ ಒಲಕೋಟೆ, ಮಾತನಾಡಿ, ಇಂದಿನ ಯುವಕರಲ್ಲಿ ಹೆಚ್‌ಐವಿ ಏಡ್ಸ್ ಸುರಕ್ಷಿತೆ ಬಗ್ಗೆ ಜಾಗೃತಿ ಅವಶ್ಯಕತೆ ಇದೆ ಅದರಂತೆ ತಡೆಗಟ್ಟುವಿಕೆ ಮತ್ತು ಚಿಕಿತ್ಸೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಬಗ್ಗೆ ಜಾಗೃತಿ ಮೂಡಿಸಿದರಲ್ಲದೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಅಗತ್ಯತೆಯ ಇದೆ ಎಂದರು.
ಈ ವೇಳೆಯಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಧರ್ಮಗುರು ಪ್ರಸಾದ್ ಎಂ.ಪಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಹೆಚ್‌ಐವಿ ಏಡ್ಸ್ ಸುರಕ್ಷಿತೆ ಬಗ್ಗೆ ಎಲ್ಲ ಸ್ವಯಂಸೇವಕರು ಗ್ರಾಮದ ಸುತ್ತೆಲ್ಲ ಹೆಚ್‌ಐವಿ ಏಡ್ಸ್ ಸುರಕ್ಷಿತೆ ಬಗ್ಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಘಟಕ-೧ ಮತ್ತು ೨ ರ ಕಾರ್ಯಕ್ರಮ ಅಧಿಕಾರಿಗಳಾದ ಡ. ಮಿಲನ್ ರಾಠೋಡ್ ,ಡಾ.ತರನ್ನುಮ್ ಜಬೀನ್ ಖಾನ್ ,ಪ್ರಾಣಿಶಾಸ್ತ್ರ ವಿಭಾಗದ ಬೋಧಕರು, ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.