Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೀಸ್ ಇಂಟರ್‌ನ್ಯಾಶನಲ್ ಪ್ರೌಢಶಾಲೆ ಉತ್ತಮ ಫಲಿತಾಂಶ
(ರಾಜ್ಯ ) ಜಿಲ್ಲೆ

ಪೀಸ್ ಇಂಟರ್‌ನ್ಯಾಶನಲ್ ಪ್ರೌಢಶಾಲೆ ಉತ್ತಮ ಫಲಿತಾಂಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಗ್ರಾಮದ ಪೀಸ್ ಇಂಟರ್‌ನ್ಯಾಶನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ೨೦೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ ರಷ್ಟು ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.
ಆಂಗ್ಲ ಮಾಧ್ಯಮದ ಕುಮಾರಿ ಉಮ್ಮೆ ಐಮನ ಉಸ್ತಾದ ೫೮೧ (೯೩%) ಮತ್ತು ಕುಮಾರಿ ಫರಹನಾಜ ಕೋಬಾಳ ೫೮೧(೯೩%) ಅಂಕಗಳೊAದಿಗೆ ಪ್ರಥಮ ಸ್ಥಾನ ಪಡೆದಿದ್ದು, ಕುಮಾರಿ ಅರೂಶಾ ಮಂದೇವಾಲ ೫೭೮ (೯೨.೪೮%) ದ್ವಿತೀಯ ಸ್ಥಾನ ಹಾಗೂ ಕುಮಾರಿ ಸೌಬಿಯಾ ಮೋಮಿನ ೫೫೦(೮೮%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದು, ಶಾಲೆಯ ಒಟ್ಟು ಪಲಿತಾಂಶ ಶೇ.೧೦೦ ರಷ್ಟಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು, ಮುಖ್ಯಗುರುಗಳಾದ ಚಾಂದಪಾಶಾ ಹವಾಲ್ದಾರ ಸೇರಿದಂತೆ ಶಾಲೆಯ ಎಲ್ಲ ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.