Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಹಳ್ಳಿಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಹಳ್ಳದ ಬ್ರಿಡ್ಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ೧.೮೧ ಕೋಟಿ ಮೊತ್ತದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಉತ್ತಮ ಪರಿಸರ, ಮೂಲಭೂತ ಸೌಕರ್ಯ ಹಾಗೂ ಆರೋಗ್ಯ, ಶಿಕ್ಷಣ ಮುಖ್ಯವಾಗಿ ಬೇಕು.ನಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಅನುದಾನ ತರಲಾಗಿದ್ದು, ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕು. ಸಾರ್ವಜನಿಕರು ಕಳಪೆ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು. ಮುಂದಿನ ದಿನಮಾನಗಳಲ್ಲಿ ಇನ್ನೂ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಐದು ಗ್ಯಾರಂಟಿಗಳ ಮಧ್ಯ ರಾಜ್ಯ ಸರ್ಕಾರ ಸಿಂದಗಿ ಮತಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನವನ್ನ ನೀಡುತ್ತಲ್ಲಿದೆ. ನನಗೆ ನೀಡಿದ ಪ್ರತಿಯೊಂದು ಮತವು ಅದು ಅಭಿವೃದ್ಧಿಗಾಗಿ ಮೀಸಲಿಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಬಸಯ್ಯ ಹಿರೇಮಠ, ವಿ.ಬಿ.ಕುರಡೆ, ಮುತ್ತು ಮುಂಡೇವಾಡಗಿ, ನಾರಾಯಣ ಕುಲಕರ್ಣಿ, ಕುಮಾರ ದೇಸಾಯಿ, ಷಣ್ಮುಖಯ್ಯ ಹಿರೇಮಠ, ದಯಾನಂದ ಹಿರೇಮಠ, ದುಂಡಪ್ಪ ಬಿರಾದಾರ, ಸುರೇಶ ಬೆನಕನಳ್ಳಿ, ಶಿರಪ್ಪ ಉಕ್ಕಲಿ, ಪದಮಣ್ಣ ದೇವೂರ, ಬಸಣ್ಣ ಯಲಮೇಲಿ, ರಜಾಕ ಸೋಂಪುರ, ಸಿದ್ದು ಬಿಸನಾಳ, ಶರಣಪ್ಪ ಜಮಾದಾರ, ಗೊಲ್ಲಾಳಪ್ಪ ನಾಯ್ಕೋಡಿ, ರಾಮು ಯಳಮೇಲಿ, ಧರ್ಮರಾಜ ಬಡಾನೂರ, ಜಾನಪ್ಪ ನಾಯ್ಕೋಡಿ, ಸಿದ್ದಪ್ಪ ಜಮಾದಾರ, ಕಾರ್ಯಕರ್ತರು, ಅಭಿಮಾನಿಗಳು, ಗ್ರಾಮಸ್ಥರು ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?
    In ವಿಶೇಷ ಲೇಖನ
  • ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ದಿನಪತ್ರಿಕೆ
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.