Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
(ರಾಜ್ಯ ) ಜಿಲ್ಲೆ

ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಅಂಕ ತಪ್ಪಾಗಿ ನಮೂದಾಗಿದ್ದು, ವಿದ್ಯಾರ್ಥಿಗೆ ಅನ್ಯಾಯವಾಗಿದೆ.
ಗ್ರಾಮದ ವಿದ್ಯಾರ್ಥಿ ಸಂತೋಷ ರಾಘವೇಂದ್ರ ಖೇಡದ ೨೦೨೫-೨೬ನೇ ಸಾಲಿನ ಪರೀಕ್ಷೆಯಲ್ಲಿ ವಿಜ್ಞಾನ ವಿಷಯದಲ್ಲಿ ೮೦ಕ್ಕೆ ೬೬ ಅಂಕ ಪಡೆದಿದ್ದಾನೆ. ಇದು ಉತ್ತರ ಪತ್ರಿಕೆಯ ಝೆರಾಕ್ಸ್ ಪ್ರತಿ ಪಡೆದಾಗ ತಿಳಿದುಬಂದಿದೆ.
ಆದರೆ ಏಪ್ರಿಲ್ ೨೩ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿ ಸಂತೋಷಗೆ ವಿಜ್ಞಾನ ವಿಷಯದಲ್ಲಿ ಕೇವಲ ೨೫ ಅಂಕ ಮಾತ್ರ ನಮೂದಾಗಿದೆ.
ಇದರಿಂದ ನೊಂದ ವಿದ್ಯಾರ್ಥಿ, ಉತ್ತರ ಪತ್ರಿಕೆಯ ಪ್ರತಿ ಕೋರಿ ಪರೀಕ್ಷಾ ಮಂಡಳಿಗೆ ಅರ್ಜಿ ಸಲ್ಲಿಸಿದ್ದ. ಪ್ರತಿ ಕೈಸೇರಿದಾಗ ಅಸಲಿ ಎಡವಟ್ಟು ಬಯಲಾಗಿದೆ.
“ಉತ್ತರ ಪತ್ರಿಕೆಯ ಮುಖಪುಟದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಎಂದು ಮೂರು ವಿಭಾಗಗಳಿಗೆ ಪ್ರತ್ಯೇಕ ಅಂಕ ನಮೂದಿಸಿ ಒಟ್ಟು ಮೊತ್ತ ಹಾಕಬೇಕು. ಇಲ್ಲಿ ಮೌಲ್ಯಮಾಪಕರು ಅಕ್ಷರದಲ್ಲಿ ೬೬ ಅಂಕ ಎಂದು ಬರೆದಿದ್ದಾರೆ. ಆದರೆ ಗಣಕಯಂತ್ರದಲ್ಲಿ ದಾಖಲಿಸುವಾಗ ಜೀವಶಾಸ್ತ್ರ ವಿಭಾಗದ ೨೫ ಅಂಕವನ್ನು ಮಾತ್ರ ನಮೂದಿಸಿದ್ದಾರೆ” ಎಂದು ಶಾಲೆಯ ಮುಖ್ಯ ಶಿಕ್ಷಕ ಆನಂದ ಕಂಠಿ ತಿಳಿಸಿದರು.
ವಾಸ್ತವವಾಗಿ ೬೬ ಅಂಕದ ಜೊತೆಗೆ ಆಂತರಿಕ ಮೌಲ್ಯಮಾಪನದ ೨೦ ಅಂಕ ಸೇರಿದರೆ ವಿಜ್ಞಾನಕ್ಕೆ ವಿದ್ಯಾರ್ಥಿ ಪಡೆಯಬೇಕಾದ ಒಟ್ಟು ಅಂಕ ೧೦೦ಕ್ಕೆ ೮೬. ಆದರೆ ಈಗ ಆಂತರಿಕ ಅಂಕ ಸೇರಿ ಕೇವಲ ೪೫ ಅಂಕ ಬಂದಿದೆ. ಇದರಿಂದ ವಿದ್ಯಾರ್ಥಿಗೆ ೪೧ ಅಂಕ ಕಡಿಮೆಯಾಗಿದ್ದು, ಒಟ್ಟಾರೆ ಫಲಿತಾಂಶದಲ್ಲಿ ಶೇ.೬.೫೬ ಅಂಕಗಳ ವ್ಯತ್ಯಾಸವಾಗಲಿದೆ.
“ಮೌಲ್ಯಮಾಪಕರು ಮಾಡಿದ ಎಡವಟ್ಟಿನಿಂದ ನಾನು ಹೆಚ್ಚು ಅಂಕ ಪಡೆದರೂ ಕಡಿಮೆ ಅಂಕ ಬಂದಿದೆ. ಪರೀಕ್ಷಾ ಮಂಡಳಿ ತಕ್ಷಣ ನನಗೆ ನ್ಯಾಯ ಒದಗಿಸಬೇಕು” ಎಂದು ವಿದ್ಯಾರ್ಥಿ ಸಂತೋಷ ಖೇಡದ ಮನವಿ ಮಾಡಿದ್ದಾನೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?
    In ವಿಶೇಷ ಲೇಖನ
  • ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ದಿನಪತ್ರಿಕೆ
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.