Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
(ರಾಜ್ಯ ) ಜಿಲ್ಲೆ

ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

6 ತಿಂಗಳು ಚೀಟಿ ಅಮಾನತ್ತು | ಬಾಗಲಕೋಟೆ ಜಿಲ್ಲಾಡಳಿತ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಎನ್‌ಎಫ್‌ಎಸ್‌ಎ ಹಾಗೂ ಅನ್ನಭಾಗ್ಯ ಯೋಜನೆಗಳಡಿ ಉಚಿತ ಆಹಾರಧಾನ್ಯ ವಿತರಣೆ ನಡೆಯುತ್ತಿದೆ. ಆದರೆ, ಕೆಲವರು ತಮ್ಮ ಪಾಲಿನ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ವರದಿಗಳು ಕೇಳಿಬರುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಕಠಿಣ ಎಚ್ಚರಿಕೆ ನೀಡಿದೆ.
ಯಾವುದೇ ಪಡಿತರ ಚೀಟಿದಾರ ಅಥವಾ ಅದರ ಸದಸ್ಯರು ತಮಗೆ ಹಂಚಿಕೆಯಾದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಪತ್ತೆಯಾದರೆ, ಅಂತಹವರ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತು ಪಡಿಸಲಾಗುವುದು. ಇದಲ್ಲದೆ, ಅವರು ಮಾರಾಟ ಮಾಡಿದ ಆಹಾರಧಾನ್ಯದ ಪ್ರಮಾಣಕ್ಕೆ ಅನುಗುಣವಾಗಿ ಮುಕ್ತ ಮಾರುಕಟ್ಟೆ ದರದಂತೆ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಜಂಟಿ ನಿರ್ದೇಶಕರು ಶ್ರೀಶೈಲ ಕಂಕಣವಾಡಿ ಅವರು, ಪಡಿತರವು ಬಡ ಮತ್ತು ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ನೀಡುವ ಮಹತ್ವದ ಸೌಲಭ್ಯವಾಗಿದ್ದು, ಇದರ ದುರುಪಯೋಗ ತಡೆಯುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಪಡಿತರವನ್ನು ಕಾಳಸಂತೆಗೆ ಮಾರಾಟ ಮಾಡುವಂತಹ ಅನಧಿಕೃತ ಚಟುವಟಿಕೆಗಳಲ್ಲಿ ತೊಡಗದಂತೆ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಆಹಾರ ಇಲಾಖೆ ಎಚ್ಚರಿಕೆ ನೀಡಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಕೆಪಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?
    In ವಿಶೇಷ ಲೇಖನ
  • ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ದಿನಪತ್ರಿಕೆ
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.