Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
(ರಾಜ್ಯ ) ಜಿಲ್ಲೆ

ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.‌ ಬಾಬಾಸಾಹೇಬ ಅಂಬೇಡ್ಕರ ಅವರ 135ನೇ ಜಯಂತಿ ಉತ್ಸವ ಅಂಗವಾಗಿ ಬಬಲೇಶ್ವರ ತಾಲೂಕಿನ ಜಂಬಗಿ‌ ಎಚ್. ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರ ಹಾಗೂ ಜಂಬಗಿಯ ಡಾ.‌ ಬಾಬಾಸಾಹೇಬ ಅಂಬೇಡ್ಕರ ತರುಣ ಸಂಘ ಜಂಬಗಿ ಎಚ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ ನಡೆಯಿತು.
25ನೇ ಏಪ್ರಿಲ್ 1970ರಲ್ಲಿ ಅಂದಿನ ಮೈಸೂರು ರಾಜ್ಯದ ಪೌರಾಡಳಿತ ಸಚಿವ ಬಿ. ಎಂ. ಪಾಟೀಲ ಅವರು ಈ ಶಾಲೆಯನ್ನು ಉದ್ಘಾಟಿಸಿದ್ದು ಇಂದು ಶತಮಾನೋತ್ಸವ ದಿನದಂದು ಈ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಿದ್ದು ಗಮನಾರ್ಹವಾಗಿತ್ತು. ಈಗ ಈ ಶತಮಾನದ ಈ‌ ಶಾಲೆಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಿ.ಎಸ್.ಆರ್ ಅನುದಾನದಲ್ಲಿ ಹೊಸದಾಗಿ ಕೊಠಡಿಗಳು, ಶೌಚಾಲಯ ಹಾಗೂ ಕ್ರೀಡಾ ಸಾಮಾಗ್ರಿಗಳನ್ನು ಮಂಜೂರು ಮಾಡಿದ್ದಾರೆ.
ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಎಚ್.ಎಸ್. ಕೋರಡ್ಡಿ, ಕಲ್ಲಪ್ಪಗೌಡ ಕೊಡಬಾಗಿ, ಎಚ್. ಕೆ. ನ್ಯಾಮಗೌಡ, ದುಂಡಣ್ಣಗೌಡ ಕೋರಡ್ಡಿ, ಪಿ. ವಿ.‌ ಚಿಗದಾನಿ, ತಿಮ್ಮನಗೌಡ ಪಾಟೀಲ, ಹನುಮಂತ ಕಜ್ಜಿದೋಣಿ, ಭೀಮಪ್ಪ ಕಜ್ಜಿದೋಣಿ, ಶಾಲೆಯ ಎಸ್. ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು.
ಮತ್ತು ಡಾ. ಬಿಆರ್ ಅಂಬೇಡ್ಕರ್ ತರುಣ ಸಂಘದ ಸರ್ವ ಸದಸ್ಯರು,‌ ಹಿರಿಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಈ ಶಿಬಿರದಲ್ಲಿ ವೈದ್ಯಕೀಯ ಚಿಕಿತ್ಸೆ ವಿಭಾಗ, ಶಸ್ತ್ರಚಿಕಿತ್ಸೆ ವಿಭಾಗ,ಎಲುಬು ಮತ್ತು ಕೀಲು ಚಿಕಿತ್ಸೆ ವಿಭಾಗ, ಹೆರಿಗೆ ಮತ್ತು ಪ್ರಸೂತಿ ವಿಭಾಗ, ಚಿಕ್ಕ ಮಕ್ಕಳ ಚಿಕಿತ್ಸೆ ವಿಭಾಗ, ಚರ್ಮರೋಗ ಚಿಕಿತ್ಸೆ ವಿಭಾಗ, ನೇತೃ ಚಿಕಿತ್ಸೆ ವಿ ಭಾಗ, ದಂತ ಚಿಕಿತ್ಸೆ ವಿಭಾಗಗಳ ಎಲ್ಲ ತಜ್ಞ ವೈದ್ಯರು ಪಾಲ್ಗೊಂಡು ಚಿಕಿತ್ಸೆ ನೀಡಿದರು.
ಜಂಬಗಿ ಎಚ್. ಮತ್ತು ಸುತ್ತಮುತ್ತಲಿನ ಗ್ರಾಮದ ನೂರಾರು ರೋಗಿಗಳು ಈ ಶಿಬಿರದ ಸದುಪಯೋಗ ಪಡೆದುಕೊಂಡರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.