Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
(ರಾಜ್ಯ ) ಜಿಲ್ಲೆ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಅನುಸೂಚಿತ ‌ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಜಾ, ಪ.ಪಂಗಡದ ಹಲವಾರು ವಸತಿ ಶಾಲೆ ಮತ್ತು ನಿಲಯಗಳ ಸಮಸ್ಯೆಗಳ ಪಜಾ, ಪಪಂ ವರ್ಗಗಳ ಮಕ್ಕಳಿರುವ ಹಾಸ್ಟೇಲ್‌ ನಲ್ಲಿ ಬೇರೆಯವರು ವಾಸವಿದ್ದು, ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಬೇರೆಯವರು ಉಳಿದುಕೊಳ್ಳದಂತೆ ನೋಡಿಕೊಳ್ಳಲು ಜಂಟಿ ಸಮಿತಿ ಮೂಲಕ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ‌ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು‌ ಕ್ರಮವಹಿಸಲಾಗುವುದು ಎಂದರು.
ನಕಲಿ ಜಾತಿ ಪ್ರಮಾಣ ಪತ್ರದ ದುರ್ಬಳಕೆ ಗಂಭೀರವಾಗಿ ಪರಿಗಣಿಸಿದ್ದು, ನಕಲಿ ಜಾತಿ ಪ್ರಮಾಣ ಪತ್ರ ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದೇಶಗಳನ್ನು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪಜಾ, ಪಂಗಡದ ವಿವಿಧ ನಿಗಮಕ್ಕೆ ಅನುದಾನ ಒದಗಿಸಕು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಸರಕಾರದ ಕಾರ್ಯದರ್ಶಿ ಮೂಲಕ ಅನುದಾನಕ್ಕೆ ಕೋರಲಾಗುವುದು. ವಿಜಯಪುರದ ಸಭೆಯಲ್ಲಿ ಸಾಕಷ್ಟು ಕುಂದು‌ಕೊರತೆಗಳನ್ನು ಆಲಿಸಿದ್ದೇನೆ. ಹೇಳಿಕೆ ಮೂಲಕ ಲಿಖಿತ ದೂರುಗಳನ್ನು ಸ್ವೀಕರಿಸಿದ್ದೇನೆ. ಎಲ್ಲ ದೂರುಗಳಿಗೆ ನ್ಯಾಯ ದೊರಕಿಸಿ ಕೊಡಲಾಗುವುದು ಎಂದರು.
ಇನ್ನೊಂದೆಡೆ ಅಧಿಕಾರಿಗಳು ಸರ್ಕಾರದ ಪ್ರತಿಯೊಂದೂ ಆದೇಶಗಳನ್ನು ಪಾಲನೆ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಣ್ಯ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪಜಾ, ಪಪಂ ಜನಾಂಗದವರಿಗೆ ಸ್ಮಶಾನ ಭೂಮಿ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಎಲ್ಲೆಲ್ಲಿ ಸಮಸ್ಯೆಗಳಿವೆ. ಅಲ್ಲಿ ಸ್ಮಶಾನ ಭೂಮಿ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸ್ವಚ್ಚತೆ ಕಾಪಾಡುವ ಪೌರ ಕಾರ್ಮಿಕರು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಹಾಗಾಗಿ ಸರ್ಕಾರದ ಆಶಯದಂತೆ ಪೌರಕಾರ್ಮಿಕರಿಗೆ ಅವರಿಗೆ ದೊರಕುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪಜಾ, ಪಪಂ ನಿಗಮಗಳಿಗೆ ಕ್ರಮಬದ್ಧವಾಗಿ ಅನುದಾನ ಒದಗಿಸಲು ಸಮಾಜ ಕಲ್ಯಾಣ ಸಚಿವರನ್ನು ಕೋರಲಾಗುವುದು.
ಅಲೆಮಾರಿ ಜನಾಂಗದವರಿಗಾಗಿ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬೇಡಿ. ಗೋಮಾಳ ಅರ್ಜಿ ಹಾಕಿಕೊಂಡಿದ್ದರೆ ರೆಗ್ಯುಲರೈಜ್ ಮಾಡಲು ಸಿಎಂ ಅವರಿಗೂ ಗಮನ ತರಲಾಗುವುದು ಎಂದರು.
ಎಸ್ ಸಿ‌ಪಿ ಟಿ ಎಸ್ ಪಿ ಅನುದಾನ ಬಳಕೆ ನಾಮ ಫಲಕ ಅಳವಡಿಸಲು ಕ್ರಮಕ್ಕೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಪತ್ರಮುಖೇನ ಅಧಿಕಾರಿ ವರ್ಗದವರಿಗೆ ಲೋಪ ದೋಷ ಕಂಡುಬಂದಲ್ಲಿ ನಿರ್ದಾಕ್ಷಣ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.
ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ, ಎನ್‌ .ದಿವಾಕರ್ ಹಾಗೂ ಗೀತಾ ಥಾವಂಶಿ, ಜಿಲ್ಲಾಧಿಕಾರಿ ಡಾ.‌ಆನಂದ ಕೆ, ಜಿಪಂ‌ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಸೇರಿದಂತೆ ಪ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?
    In ವಿಶೇಷ ಲೇಖನ
  • ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ದಿನಪತ್ರಿಕೆ
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.