Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾನ ನಮ್ಮೆಲ್ಲರ ಹಕ್ಕು :ಡಾ.ಶಿವಾನಂದ ಜಮಾದಾರ

ಮೇ.೧ ರಂದು ಸಚಿವ ಎಂ.ಬಿ.ಪಾಟೀಲರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗಡಿಯಾರ ನೋಡದೇ ದುಡಿವವ ಮಾಲೀಕನಾಗಿ ಬೆಳೆಯುತ್ತಾನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನ ನಮ್ಮೆಲ್ಲರ ಹಕ್ಕು :ಡಾ.ಶಿವಾನಂದ ಜಮಾದಾರ
(ರಾಜ್ಯ ) ಜಿಲ್ಲೆ

ಮತದಾನ ನಮ್ಮೆಲ್ಲರ ಹಕ್ಕು :ಡಾ.ಶಿವಾನಂದ ಜಮಾದಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ ಏ.೨೫ ರಂದು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಮನೆ ಮನೆಗೆ, ಮನ ಮನಕೆ ಬಾಬಾಸಾಹೇಬರು ಜಾಗೃತಿ ಅಭಿಯಾನ ಹಾಗೂ ಮತದಾರರ ಜಾಗೃತಿ ಮತ್ತು ಸ್ವಚ್ಛತಾ ಅಭಿಯಾನ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಜಯಪುರ ಚುನಾವಣಾ ಸಾಕ್ಷರತಾ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಡಾ. ಶಿವಾನಂದ್ ಜಮಾದಾರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮತದಾನದ ಹಕ್ಕು ನೀಡಲಾಗಿದೆ ಎಂದರು. ಅದರಂತೆ ಮತದಾರರ ಜವಾಬ್ದಾರಿಗಳು, ಮತದಾನದ ಪಾರದರ್ಶಕತೆ, ನಾಯಕರ ಹೊಣೆಗಾರಿಕೆ ಚುನಾವಣಾ ಸಾಕ್ಷರತಾ ಕ್ಲಬ್‌ನ ಪರಿಣಾಮಕಾರಿ ಪಾತ್ರದ ಅರಿವನ್ನು ಸಮಗ್ರವಾಗಿ ಮಾಹಿತಿ ನೀಡಿದರು.
ಈ ವೇಳೆ ಬಾಬಾಸಾಹೇಬರ ವಿಚಾರಗಳನ್ನು ಸಾಮಾಜಿಕ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮಹತ್ವವನ್ನು ಹರಡಿಸಲು ಎಲ್ಲ ಸ್ವಯಂಸೇವಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಕಲ್ಪ ಮಾಡಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಘಟಕ-೧ ಮತ್ತು ೨ ರ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮಿಲನ್ ರಾಠೋಡ್, ಡಾ.ತರನ್ನುಮ್ ಜಬೀನ್ ಖಾನ್, ಎನ್‌ಎಸ್‌ಎಸ್ ಸ್ವಯಂಸೇವಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೧ ರಂದು ಸಚಿವ ಎಂ.ಬಿ.ಪಾಟೀಲರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗಡಿಯಾರ ನೋಡದೇ ದುಡಿವವ ಮಾಲೀಕನಾಗಿ ಬೆಳೆಯುತ್ತಾನೆ

ಉತ್ತಮ ಸಿದ್ಧತೆಯೇ ಯಶಸ್ಸಿನ ಮೂಲ

ಪ.ಜಾತಿ-ವರ್ಗ ಜನರ ಸಮಸ್ಯೆಗಳ ಪರಿಹಾರಕ್ಕೆ ಕಟ್ಟುನಿಟ್ಟಿನ ಕ್ರಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾನ ನಮ್ಮೆಲ್ಲರ ಹಕ್ಕು :ಡಾ.ಶಿವಾನಂದ ಜಮಾದಾರ
    In (ರಾಜ್ಯ ) ಜಿಲ್ಲೆ
  • ಮೇ.೧ ರಂದು ಸಚಿವ ಎಂ.ಬಿ.ಪಾಟೀಲರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಗಡಿಯಾರ ನೋಡದೇ ದುಡಿವವ ಮಾಲೀಕನಾಗಿ ಬೆಳೆಯುತ್ತಾನೆ
    In ವಿಶೇಷ ಲೇಖನ
  • ಉತ್ತಮ ಸಿದ್ಧತೆಯೇ ಯಶಸ್ಸಿನ ಮೂಲ
    In ವಿಶೇಷ ಲೇಖನ
  • ಪ.ಜಾತಿ-ವರ್ಗ ಜನರ ಸಮಸ್ಯೆಗಳ ಪರಿಹಾರಕ್ಕೆ ಕಟ್ಟುನಿಟ್ಟಿನ ಕ್ರಮ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026
    In ದಿನಪತ್ರಿಕೆ
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.