Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ
(ರಾಜ್ಯ ) ಜಿಲ್ಲೆ

ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಇತ್ತಿಚೆಗೆ ನೇಪಾಳದಲ್ಲಿ ಯುಥ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಸಹಯೋಗದಲ್ಲಿ ಯುಥ್ ಗೇಮ್ಸ್ ಫೌಂಡೇಷನ್ ಹಮ್ಮಿಕೊಂಡಿದ್ದ ೮ನೇ ಸಾಲಿನ್ ಯುಥ್ ಗೇಮ್ಸ್ ಇಂಡೋ-ನೇಪಾಳ ಇಂಟರನ್ಯಾಷನಲ್ ಸೀರೀಸ್-೨೦೨೬ ಕ್ರೀಡಾಕೂಟದಲ್ಲಿ ಪಟ್ಟಣದ ಬಸವ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಮೊಹ್ಮದ್ ಜೀಶಾನ್ ರಿಸಾಲ್ದಾರ್ ಅಂಡರ್ ೧೦ ವಿಭಾಗದಲ್ಲಿ ೧೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಈಗ ಮಲೇಷ್ಯಾದಲ್ಲಿ ನಡೆಯುವ ಸೌಥ್ ಏಷಿಯನ್ ಯುಥ್ ಗೇಮ್ಸ್ ಇಂಟರ್ ನ್ಯಾಷನಲ್ ಚಾಂಪಿಯನ್‌ಶಿಪ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ಆರಂಭಮಟ್ಟದಿಂದಲೇ ಅಥ್ಲೇಟಿಕ್ಸ್ ವಿಭಾದಲ್ಲಿ ಕ್ರೀಡಾ ಸಾಧನೆಗೈಯುತ್ತಿರುವ ಜೀಶಾನ ರಿಸಾಲ್ದಾರ್ ಮೊನ್ನೆಯಷ್ಟೆ ಗೋವಾದಲ್ಲಿ ಹಮ್ಮಿಕೊಂಡಿದ್ದ ಯುಥ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಕ್ರೀಡಾ ಕೂಟದಲ್ಲಿ ಕರ್ನಾಟಕ ಪರವಾಗಿ ಭಾಗವಹಿಸಿ ೧೦೦ ಮೀಟರ್‌ದಲ್ಲಿ ಗೋಲ್ಡ್ ಮೇಡಲ್ ಪಡೆದು ರಾಜ್ಯದ ಹೆಸರನ್ನು ತಂದಿದ್ದ. ಸಧ್ಯ ಇಂಡೋ ನೇಪಾಳ ಇಂಟರ್ ನ್ಯಾಷನಲ್ ಸೀರೀಸ್ ನಲ್ಲಿ ಮತ್ತೆ ೧೦೦ ಮೀಟರ್ ಓಟವನ್ನು ೧೪:೫೬ ಸೆಕೆಂಟ್‌ನಲ್ಲಿ ಪೂರ್ಣಗೊಳಿಸಿ ಪ್ರಥಮ ಸ್ಥಾನವನ್ನು ಪಡೆದು ದೇಶದ ಕೀರ್ತೀಯನ್ನು ಹೆಚ್ಚಿಸಿದ್ದಾನೆ.
ತಾಲೂಕಿನ ಸರೂರ ಗ್ರಾಮದ ಕಬ್ಬಡಿ ಪರಿಣಿತ ದೈಹಿಕ ಶಿಕ್ಷಕರಾದ ಸಿದ್ರಾಮಪ್ಪ ಭಜಂತ್ರಿ ನೇತೃತ್ವದಲ್ಲಿ ಜೀಶಾನ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯ ಸಾಧಸಿದಕ್ಕೆ ಶಾಲೆಯ ಪ್ರಿನ್ಸಿಪಾಲ್ ಪ್ರಭಾ ಚಿನಿವಾರ, ಹಾಗೂ ಚೇರ್ಮನ್ ಶಿವುಕುಮಾರ್ ಹರ್ಲಾಪುರ್ ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ. ಶಾಲೆಯ ಶಿಕ್ಷಕಿ ಪ್ರಿಯಾಂಕಾ ಹೊಸಮನಿ ಮಕ್ಕಳೊಂದಿಗೆ ನೇಪಾಳಕ್ಕೆ ತೆರಳಿ ಸಾಥ ನೀಡಿದಕ್ಕೆ ಪೋಷಕರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಅಥ್ಲೇಟಿಕ್ಸ್ನಲ್ಲಿ ಆರಂಭದಲ್ಲಿಯೇ ಸಾಧನೆಗೈಯುತ್ತಿರುವ ಜೀಶಾನ ಮುಂದೆ ಖೇಲೋ ಇಂಡಿಯಾಗೆ ಆಯ್ಕೆಯಾಗಿ ಭಾರತಪರವಾಗಿ ಇತರ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಏಷಿಯಾ ಗೇಮ್ಸ್ ಆಗಲಿ, ಓಲಂಪಿಕ್ ಆಗಲಿ, ಕಾಮವೆಲ್ಥ್ ಗೇಮ್ಸ್ ದಂತಹ ಅಂತರಾಷ್ಟ್ರೀಯ ಕ್ರೀಡಾಚಟುವಟಿಕೆಯಲ್ಲಿ ಭಾಗವಹಸಿ ದೇಶದ ಕೀರ್ತಿಯನ್ನು ತರಲಿ ಎಂದು ಇಲ್ಲಿನ ಜನತೆ, ವಿವಿಧ ದಲಿತಪರ, ಪ್ರಗತಿಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ಶುಭಹಾರೈಸಿದ್ದಾರೆ.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?
    In ವಿಶೇಷ ಲೇಖನ
  • ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ದಿನಪತ್ರಿಕೆ
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.