Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ
(ರಾಜ್ಯ ) ಜಿಲ್ಲೆ

ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಅಂಬೇಡ್ಕರರವರು ನಮ್ಮ ದೇಶದ ಸಂವಿಧಾನವನ್ನು ಕೇವಲ ಪೆನ್ನಿನಿಂದ ಬರೆದಿದ್ದಲ್ಲ. ಬದಲಾಗಿ ಅವರ ದೇಹದ ರಕ್ತದ ಕಣಕಣದಿಂದ ಬರೆದದ್ದು ಎಂದು ದಲಿತ ಸಾಹಿತಿ ಶಿವಪುತ್ರ ಅಜಮನಿ ಅಭಿಪ್ರಾಯ ಪಟ್ಟರು.
ತಾಲೂಕಿನ ದೇವೂರ ಗ್ರಾಮದಲ್ಲಿ ನಡೆದ ಡಾ. ಬಾಬಾಸಾಹೇಬ ಅಂಬೇಡ್ಕರರ ೧೩೫ ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಈ ದೇಶದ ಶೋಷಿತರಿಗೆ, ನಿರ್ಗತಿಕರಿಗೆ, ದೀನದಲಿತರಿಗೆ, ಸಾಮಾಜಿಕ ನ್ಯಾಯವನ್ನು ಕೊಡಿಸಲು ದೇಶದಲ್ಲಿ ಸರಿ ಸಮಾನತೆ ತರಲು ತಮ್ಮ ನಾಲ್ಕು ಮಕ್ಕಳನ್ನು ಬಲಿ ಕೊಟ್ಟು, ತಮ್ಮ ಮಡದಿಯನ್ನು ಬಲಿ ಕೊಟ್ಟು, ತಮ್ಮ ಹದಗೆಟ್ಟ ಆರೋಗ್ಯವನ್ನೂ ಲೆಕ್ಕಿಸದೆ ಈ ದೇಶಕ್ಕೆ ಬಹು ದೊಡ್ಡ ತ್ಯಾಗವನ್ನು ಮಾಡಿದ್ದಾರೆ. ಭಾರತೀಯರು ಅವರ ತ್ಯಾಗವನ್ನು ಯಾವ ಕಾಲಕ್ಕೂ ಮರೆಯಬಾರದು ಎಂದರು.
ನಿವೃತ್ತ ಉಪನ್ಯಾಸಕ ಪಿ.ಎಚ್.ಉಪ್ಪಲದಿನ್ನಿ, ಕಂದಾಯ ನಿರೀಕ್ಷಕ ವೆಂಕಟೇಶ ಅಂಬಿಗೇರ, ಹಿರಿಯ ಪತ್ರಕರ್ತ ಪರಶುರಾಮ ಕೊಣ್ಣೂರ, ಡಿ.ಕೆ.ದ್ಯಾವಪ್ಪ ಮತ್ತೀತರರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸಿದರು.
ಈ ವೇಳೆ ಮುಖಂಡರಾದ ಸಿದ್ಧಾರ್ಥ ರೂಗಿ, ಪ್ರವೀಣ ಕಟ್ಟಿಮನಿ, ಮುತ್ತಣ್ಣ ಕಟ್ಟಿಮನಿ, ಬಸಂತ ಕಟ್ಟಿಮನಿ, ಹಣಮಂತ ಅಡಿಹಾಳ, ಹಣಮಂತ ಎಮ್ಮೆಟ್ಟಿ, ಸಂಗಪ್ಪ ಚೌರಿ, ಪರಶುರಾಮ ಮಾದರ, ಲವ ಚಲವಾದಿ, ಸಂಗಮೇಶ ಚಲವಾದಿ ಸೇರಿದಂತೆ ಹಲವರು ಇದ್ದರು.
ಇಲಕಲ್ಲನ ಡಯಟ್ ಉಪನ್ಯಾಸಕ ಪರಶುರಾಮ ಚಲವಾದಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಬಿ.ಎಸ್.ಚಲವಾದಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?
    In ವಿಶೇಷ ಲೇಖನ
  • ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ದಿನಪತ್ರಿಕೆ
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.