Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಪೌಂಡ್ ದುರಂತ: ಲೋಕಾಯುಕ್ತರಿಂದ ಸುಮೊಟು ಕೇಸ್ ದಾಖಲು!
(ರಾಜ್ಯ ) ಜಿಲ್ಲೆ

ಕಾಂಪೌಂಡ್ ದುರಂತ: ಲೋಕಾಯುಕ್ತರಿಂದ ಸುಮೊಟು ಕೇಸ್ ದಾಖಲು!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೌರಿಂಗ್ ಆಸ್ಪತ್ರೆ ದುರಂತ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಭೇಟಿ | ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ | ಹಿರಿಯ ಅಧಿಕಾರಿಗಳಿಗೆ ಶಾಕ್?

ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ತೀವ್ರ ಗಾಳಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಅಮಾಯಕರು ಬಲಿಯಾದ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತವು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ.
ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ (Suo Motu Case) ಪ್ರಕರಣ ದಾಖಲಿಸುವುದಾಗಿ ಘೋಷಿಸಿದ್ದಾರೆ.
ಗುರುವಾರ ಕಂಪೌಂಡ್ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಕಾಂಪೌಂಡ್‌ನ ಅಡಿಪಾಯ ಅತ್ಯಂತ ದುರ್ಬಲವಾಗಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ. ನಗರದಲ್ಲಿ ಪ್ರತಿ ವರ್ಷ ಮಳೆ ಬರುತ್ತದೆ ಎಂಬುದು ಗೊತ್ತಿದ್ದರೂ, ಇಂತಹ ದುರ್ಬಲ ಗೋಡೆಗಳ ಪಕ್ಕದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅವಕಾಶ ನೀಡಿರುವುದು ಅಧಿಕಾರಿಗಳ ಬೇಜವಾಬ್ದಾರಿ ತೋರಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೇವಲ ಒಂದು ಗಂಟೆ ಮಳೆ ಬಂದಿದ್ದಕ್ಕೆ ಗೋಡೆ ಕುಸಿಯುತ್ತಿದೆ ಎಂದರೆ ಕಾಮಗಾರಿಯ ಗುಣಮಟ್ಟ ಎಷ್ಟಿರಬಹುದು ಯೋಚಿಸಿ ಎಂದರು.
ಈ ಪ್ರಕರಣದಲ್ಲಿ ಕೆಳಹಂತದ ಸಿಬ್ಬಂದಿಯನ್ನಷ್ಟೇ ಅಲ್ಲದೆ, ಉನ್ನತ ಮಟ್ಟದ ಅಧಿಕಾರಿಗಳನ್ನೂ ಹೊಣೆಗಾರರನ್ನಾಗಿ ಮಾಡಬೇಕು. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಹಿರಿಯ ಅಧಿಕಾರಿಗಳ ವಿರುದ್ಧ ಕೇಸು ಸಾಧ್ಯತೆ

ಬೌರಿಂಗ್ ಪ್ರಕರಣದಲ್ಲಿ ಕೇವಲ ಕೆಳ ಹಂತದ ಅಧಿಕಾರಿಗಳ ಮೇಲೆ ಮಾತ್ರವಲ್ಲದೆ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ಕೂಡ ಕೇಸು ದಾಖಲಿಸುವ ಸಾಧ್ಯತೆಯಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವೈದ್ಯಕೀಯ ಶಿಕ್ಷಣ ಇಲಾಖೆ ಆಯುಕ್ತ, ಅಪರ ಕಾರ್ಯದರ್ಶಿ, 5 ಪಾಲಿಕೆಗಳ ವಲಯ ಆಯುಕ್ತರ ವಿರುದ್ಧ ಕೂಡ ಕೇಸು ದಾಖಲಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಘಟನೆ ವಿವರ

ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದುಬಿದ್ದು ಘೋರ ದುರಂತ ಸಂಭವಿಸಿತ್ತು.
ಘಟನೆಯಲ್ಲಿ 6 ವರ್ಷದ ಮಗು ಸೇರಿ ಒಟ್ಟು 7 ಮಂದಿ ದಾರುಣ ಸಾವನ್ನಪ್ಪಿದ್ದು, ಮೃತಪಟ್ಟವರ ಅಧಿಕೃತ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಿತ್ತು.
ದುರ್ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ದಾರುಣ ಸಾವನ್ನಪ್ಪಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.