ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ತಾಲೂಕಾ ಪಂಚಾಯತಿ ಮಾಜಿ ಉಪಾಧ್ಯಕ್ಷ, ಗ್ರಾಮದ ಪ್ರಭು ಮುಧೋಳ ಅವರನ್ನು ಬಾಗಲಕೋಟ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ (ಓಬಿಸಿ ಮೋರ್ಚಾ) ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದು ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಗಮೇಶ ದಳವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

