Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆ ಸೇತುವೆಗೆ ತಡೆಗೋಡೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ
(ರಾಜ್ಯ ) ಜಿಲ್ಲೆ

ಕಾಲುವೆ ಸೇತುವೆಗೆ ತಡೆಗೋಡೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಗ್ರಾಮದಿಂದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪ ಕಾಲುವೆಯ ಸೇತುವೆಗೆ ತಡೆಗೋಡೆ ನಿರ್ಮಿಸಬೇಕೆಂದು ಈ ಭಾಗದ ರೈತರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮದಿಂದ ಜಗದಾಳ, ಕುಳಲಿ ಮಾರ್ಗದ ಈ ರಸ್ತೆಯು ೨೦೨೦-೨೧ ನೇ ಸಾಲಿನ ಅಪೆಂಡಿಕ್ಸ -ಇ ಯೋಜನೆಯಡಿಯಲ್ಲಿ ಸುಮಾರು ೬ ಕೋಟಿ ರೂ.ಗಳ ವೆಚ್ಚದಲ್ಲಿ ದ್ವಿಪಥ ಮಾರ್ಗವಾಗಿ ಕಳೆದ ಎರಡು ವರ್ಷಗಳ ಹಿಂದೆ ಅಭಿವೃದ್ದಿ ಪಡಿಸಲಾಗಿದ್ದು, ಈ ರಸ್ತೆಯನ್ನು ಎತ್ತರಿಸಿದ ಕಾರಣ ಸೇತುವೆಯ ತಡೆಗೋಡೆ ಸಂಪೂರ್ಣವಾಗಿ ಮುಚ್ಚಿಕೊಂಡಿದ್ದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ. ಜನ ಜಾನುವಾರುಗಳು ಕಾಲುವೆಗೆ ಬೀಳುವ ಅಪಾಯ ಹೆಚ್ಚಿದ್ದು, ಪ್ರತಿದಿನ ಶಾಲಾ ವಾಹನಗಳು ಹಾಗೂ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳುವ ಏಕೈಕ ಮಾರ್ಗ ಇದಾಗಿದ್ದರಿಂದ ರಾತ್ರಿವೇಳೆ ಸಂಚರಿಸುವಾಗ ಸೇತುವೆ ಕಾಣದೆ ವಾಹನಗಳು ಕಾಲುವೆಗೆ ಬೀಳುವ ಅಪಾಯವಿದ್ದು, ಅನಾಹುತ ಸಂಭವಿಸುವ ಮುನ್ನ ಈ ಸೇತುವೆಗೆ ತಡೆಗೋಡೆ ನಿರ್ಮಿಸಿ ಈ ಮಾರ್ಗದ ಸಂಚಾರಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಈ ಭಾಗದ ನಾಗರಿಕರು ಸಂಬಂದಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

BIJAPUR NEWS bjp congress public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?

ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾರರ ಪಟ್ಟಿ ವಿವಾದ: ಇದು ಶುದ್ಧೀಕರಣವೇ? ಅನುಮಾನಗಳ ಸರಮಾಲೆಯೇ?
    In ವಿಶೇಷ ಲೇಖನ
  • ಸವಿಜೇನಿನ ಉಡುಗೊರೆ ಕೊಡುವೆನು ನಾ ನಿನಗೆ..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ದಿನಪತ್ರಿಕೆ
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.