Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
(ರಾಜ್ಯ ) ಜಿಲ್ಲೆ

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉದಯರಶ್ಮಿ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೂಢನಂಬಿಕೆಯಿಂದ ವೈಚಾರಿಕತೆಯೆಡೆಗೆ ಹಾಗೂ ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉದಯರಶ್ಮಿ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಹೇಳಿದರು.
ನಗರದಲ್ಲಿ ಗುರುವಾರ ಸಂಜೆ ಆಶ್ರಮ ರಸ್ತೆಯ ರಾಮಕೃಷ್ಣ ನಗರದಲ್ಲಿ ಗಜಾನನ ಮಿತ್ರ ಮಂಡಳಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಅನುಭವ ಮಂಟಪ ಸ್ಥಾಪಿಸಿ ವಿಶ್ವದಲ್ಲೇ ಮೊಟ್ಟಮೊದಲು ಪ್ರಜಾಪ್ರಭುತ್ವದ ಚಿಂತನೆಗಳನ್ನು ನೀಡಿದವರು ಬಸವಣ್ಣನವರು. ವರ್ಗ ಬೇಧ ಮತ್ತು ವರ್ಣ ಶ್ರೇಷ್ಠತೆಯನ್ನು ತೆಗೆದುಹಾಕಿದ ಏಕೈಕ ಧರ್ಮ ಬಸವ ಧರ್ಮವಾಗಿದ್ದು. ನಾವೆಲ್ಲ ಸಂಕುಚಿತ ಭಾವ ತೊರೆದು ಬಸವ ಧರ್ಮ ಪಾಲಿಸಬೇಕು ಎಂದು ಇಂದುಶೇಖರ ಮಣೂರ ಕರೆ ನೀಡಿದರು.
ಬಸವನ ಬಾಗೇವಾಡಿಯ ಕಾಂಗ್ರೆಸ್ ಪಕ್ಷದ ಮುಖಂಡ ಜಟ್ಟಿಂಗರಾಯ ಮಾಲಗಾರ ಮಾತನಾಡಿ, ಜಗತ್ತು ಕಂಡ ಬಹು ದೊಡ್ಡ ದಾರ್ಶನಿಕ ಬಸವಣ್ಣನವರು. ಕಾಯಕ ಮತ್ತು ದಾಸೋಹ, ಅರಿವು ಮತ್ತು ಆಚಾರ, ಸಮಾನತೆ ಹಾಗೂ ಮಾನವತೆ ಅವರ ಮೂಲ ತತ್ವಗಳಾಗಿದ್ದವು. ಅವರ ಜನ್ಮಭೂಮಿ ಬಸವ ನಾಡಿನಲ್ಲಿ ಜನಿಸಿದ ನಾವೆಲ್ಲ ಭಾಗ್ಯವಂತರು. ಅವರ ಹೆಸರಿನ “ಬಸವ ಸೇವಾ ಪ್ರಶಸ್ತಿ” ಪಡೆದ ಸ್ನೇಹಿತ ಇಂದುಶೇಖರ ಅವರನ್ನು ಇಂದು ಗೌರವಿಸುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದರು.
ಬಿಜೆಪಿ ಮುಖಂಡ ಮಧು ಕಲಾದಗಿ ಹಾಗೂ ಉದ್ಯಮಿ ಸಂಜಯ ಪಾಟೀಲ (ಕನ್ನೂರ) ಮಾತನಾಡಿ, ೧೨ ನೇ ಶತಮಾನದಲ್ಲಿಯೇ ಬಹು ದೊಡ್ಡ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣನವರ ಮಾನವತೆ ಮತ್ತು ಸಮಾನತೆಯ ತತ್ವಗಳನ್ನು ನಾವು ಆಚರಣೆಯಲ್ಲಿ ತಂದು, ಅವರ ಮಾರ್ಗದಲ್ಲಿ ಸಾಗಿದರೆ ಅದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.
ರಾಮಕೃಷ್ಣ ನಗರದ ಗಣ್ಯರಾದ ರಾಮಚಂದ್ರ ಅಂಜಿಖಾನೆ, ಮನೋಜ ಕೊಂಡಗೂಳಿ, ವಿರೇಂದ್ರ ಬೆಳಮಗಿ, ಮಹಾದೇವ ಜಂಗಮಶೆಟ್ಟಿ, ಶ್ರೀಶೈಲ ಮಹಾದನಶೆಟ್ಟಿ, ಸುರೇಶ ಕುಲಕರ್ಣಿ, ನಿಂಬಾಳ ಕಾಕಾ, ಕಮಲಾಕರ ಪೀರನಾರಕ, ಬಾಬು ಮಲಕಶೆಟ್ಟಿ, ಮಹೇಶ ಮಠ, ಮಾವಿನಗಿಡದ ಸೇರಿದಂತೆ ಹಲವರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.