Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
(ರಾಜ್ಯ ) ಜಿಲ್ಲೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್‌ ಶಾಮನೂರ ಹಾಗೂ ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಗೆ ವಿಜಯಮಾಲೆ | ಬಿಜೆಪಿಗೆ ಮುಖಭಂಗ

ಉದಯರಶ್ಮಿ ದಿನಪತ್ರಿಕೆ

ದಾವಣಗೆರೆ: ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 5708 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ಬಾಗಲಕೋಟೆಯಲ್ಲಿ ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಬಿಜೆಪಿಯ ತಮ್ಮ ಪ್ರತಿಸ್ಪರ್ಧಿ ವಿರುದ್ಧ 22,332 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದು ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪ್ರಬಲ ಪೈಪೋಟಿ ನೀಡಿದ್ದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ಅವರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಉಮೇಶ್​​ ಮೇಟಿ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು.
ಎಚ್ ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ 98,919 ಮತಗಳನ್ನು ಪಡೆದರೆ, ಮಾಜಿ ಶಾಸಕ ಮತ್ತು 2023 ರಲ್ಲಿ ಪರಾಜಿತ ಅಭ್ಯರ್ಥಿಯಾಗಿದ್ದ ಬಿಜೆಪಿಯ ವೀರಭದ್ರಯ್ಯ ಚರಂತಿಮಠ 76,587 ಮತಗಳನ್ನು ಪಡೆದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.