ಮುದ್ದೇಬಿಹಾಳ: ಅ೨೩ ರಂದು ಜರುಗಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜಾತ್ರೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸುವದಾಗಿ ಜಾತ್ರಾ ಕಮೀಟಿ ತಿಳಿಸಿದೆ.
ಈ ಕುರಿತು ಪ್ರಮುಖರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಿ, ಪಟ್ಟಣದ ನೇತಾಜಿ ನಗರದಲ್ಲಿರುವ ದುರ್ಗಾದೇವಿ ದೇವಸ್ಥಾನದಿಂದ ಅಂದಾಜು ೧೦೧ ತಾಯಂದಿರಿಂದ ಕುಂಭದೊಂದಿಗೆ ಭವ್ಯ ಮೆರವಣಿಗೆ, ನಂತರ ಧರ್ಮಸಭೆ ಜರುಗುವದಾಗಿ ಮತ್ತು ಸಭೆಯಲ್ಲಿ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವುದಾಗಿ ಪ್ರಕಟಣೆ ತಿಳಿಸಿದೆ.
Related Posts
Add A Comment