Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲು ಬೆಳ್ಳುಬ್ಬಿ ಕರೆ
(ರಾಜ್ಯ ) ಜಿಲ್ಲೆ

ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲು ಬೆಳ್ಳುಬ್ಬಿ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ರಾಜಕೀಯ ಜೀವನದಲ್ಲಿ 50 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಗೌರವಾರ್ಥವಾಗಿ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮಂಡಲದಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಕ್ಷಾತೀತವಾಗಿ ಪಾಲ್ಗೊಳ್ಳುವಂತೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ದೀರ್ಘ ರಾಜಕೀಯ ಪಯಣ ರಾಜ್ಯ ರಾಜಕೀಯದಲ್ಲಿ ಮಹತ್ವದ ಮೈಲುಗಲ್ಲಾಗಿದ್ದು, ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಅವರು ನೀಡಿದ ಕೊಡುಗೆ ಅಪಾರವಾಗಿದೆ.
ರೈತಪರ ನೀತಿಗಳು, ಗ್ರಾಮೀಣಾಭಿವೃದ್ಧಿಗೆ ನೀಡಿದ ಕೊಡುಗೆಗಳು ಹಾಗೂ ಸಾಮಾನ್ಯ ಜನರೊಂದಿಗೆ ಹೊಂದಿರುವ ನಂಟು ಯಡಿಯೂರಪ್ಪರನ್ನು ಜನಪ್ರಿಯ ನಾಯಕರನ್ನಾಗಿ ಮಾಡಿವೆ ಎಂದು ಹೇಳಿದರು.
ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಅವರು ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಇಂತಹ ಮಹತ್ವದ ಕ್ಷಣವನ್ನು ಆಚರಿಸುವ ಅಭಿಮಾನೋತ್ಸವಕ್ಕೆ ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮತಕ್ಷೇತ್ರದ ಪ್ರತಿ ಗ್ರಾಮದಿಂದ ಕಾರ್ಯಕರ್ತರು, ಪಕ್ಷದ ಎಲ್ಲಾ ಹಂತದ ಪದಾಧಿಕಾರಿಗಳು, ಯುವಕರು, ಮಹಿಳೆಯರು ಹಾಗೂ ಅಭಿಮಾನಿಗಳು ಪಕ್ಷಾತೀತವಾಗಿ ಶಿಸ್ತಿನಿಂದ ಹಾಗೂ ಉತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಸವನ ಬಾಗೇವಾಡಿ ಮಂಡಲ ಅಧ್ಯಕ್ಷ ಸಿದ್ದರಾಮ ಕಾಖಂಡಕಿ, ಚಿನ್ನಪ್ಪ ಗಿಡ್ಡಪ್ಪಗೋಳ, ಸಂಗಮೇಶ ಅವಟಿ, ಪರಮಾನಂದ ತನಿಕೆದಾರ, ಮಲ್ಲಿಕಾರ್ಜುನ ದೇವರಮನಿ, ಟಿ.ಟಿ. ಹಗೇದಾಳ, ಇಸ್ಮಾಯಿಲಸಾಬ ತಹಶೀಲ್ದಾರ, ಶರಣು ಮುರನಾಳ, ಜಗದೀಶ ಸುಣಗದ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.