Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
(ರಾಜ್ಯ ) ಜಿಲ್ಲೆ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೋಟಿಸ್ ನೀಡದೆ ಕಾಲುವೆ ಕಾಮಗಾರಿ | ರೈತ ಸಂಘದ ನೇತೃತ್ವದಲ್ಲಿ ಸಂಕನಾಳ ಭಾಗದ ರೈತರಿಂದ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಸಂಕನಾಳ ಶಾಖಾ ಕಾಲುವೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನಿನ ರೈತರಿಗೆ ೧೧(೧) ನೋಟಿಸ್ ನೀಡಿ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಸಂಕನಾಳ ಭಾಗದ ರೈತರು ಸೋಮವಾರ ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಸಿದರು.
ರಾಮಲಿಂಗೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟ ರೈತರು ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಗೆ ತೆರಳಿ ಎಸ್‌ಎಲ್‌ಒ ಎಂ.ಬಿ. ನಾಗಠಾಣ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಉಮೇಶ ವಾಲೀಕಾರ, “ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಸಂಕನಾಳ ಶಾಖಾ ಕಾಲುವೆ ನರಸಲಗಿ, ಅಗಸಬಾಳ, ಸಂಕನಾಳ, ಕಣಕಾಲ, ಸೋಲವಾಡಗಿ, ಕನ್ನಾಳ, ವಡವಡ, ಗಿಜಾಯವಾಡಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ಈ ಮೊದಲು ಸಂಕನಾಳದವರೆಗೆ ಕಾಲುವೆ ಕಾಮಗಾರಿ ಮುಗಿದಿದೆ. ಆದರೆ ಕನ್ನಾಳ ಗ್ರಾಮದವರೆಗೆ ಇನ್ನೂ ವಿತರಣಾ ಕಾಲುವೆ ಕಾಮಗಾರಿ ಬಾಕಿ ಉಳಿದಿದೆ” ಎಂದರು.
“ಈ ಹಿಂದೆ ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಲು ಹೋರಾಟ ನಡೆಸಿದ್ದೆವು. ಹೋರಾಟದ ಫಲವಾಗಿ ಇಲಾಖೆ ಎಚ್ಚೆತ್ತುಕೊಂಡು ಉಳಿದ ಕಾಮಗಾರಿಗೆ ಚಾಲನೆ ನೀಡಿತ್ತು. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನೋಟಿಸ್ ನೀಡದೆ ಕಾಮಗಾರಿ ಆರಂಭಿಸಿದ್ದರಿAದ ರೈತರು ತಡೆ ಒಡ್ಡಿದ್ದಾರೆ. ಇದರಿಂದ ಕಾಮಗಾರಿ ಸ್ಥಗಿತಗೊಂಡಿದೆ” ಎಂದು ತಿಳಿಸಿದರು.
“ಬೇಸಿಗೆಯ ತಾಪ ಹೆಚ್ಚಿರುವುದರಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ೪-೫ ಕಿ.ಮೀ ದೂರ ಹೋಗಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ರೈತರಿಗೆ ಕೂಡಲೇ ನೋಟಿಸ್ ನೀಡಿ ಬಾಕಿ ಉಳಿದ ಕಾಮಗಾರಿಯನ್ನು ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.
“ಶೀಘ್ರದಲ್ಲಿ ನೋಟಿಸ್ ನೀಡಿ ಕಾಮಗಾರಿಗೆ ಚಾಲನೆ ನೀಡದಿದ್ದರೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಗುವುದು” ಎಂದು ಉಮೇಶ ವಾಲೀಕಾರ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಪ್ರಲ್ಹಾದ ನಾಗರಾಳ, ಸಾಯಬಣ್ಣ ಅಂಗಡಿ, ಇಬ್ರಾಹಿಂ ವಾಲೀಕಾರ, ಮಲ್ಲಪ್ಪ ಹಳೆನಿಡಗುಂದಿ, ಬಸಪ್ಪ ತೋಳಮಟ್ಟಿ, ಶ್ರೀಶೈಲ ಕಲಾದಗಿ, ಗುರಪ್ಪ ಪೂಜಾರಿ, ಸಂದೀಪ ನಾಗರಡ್ಡಿ, ಸೋಮೇಶ ನಾಗರಡ್ಡಿ, ಮುದಕಪ್ಪ ಮೇಟಿ, ಮಂಜು ಬಿರಾದಾರ, ಅಶೋಕ ಹಡಪದ, ಎಮನೂರಪ್ಪ ಸರೂರ, ಸಂಗು ಮೇಟಿ, ಹಣಮಂತ ವಾಲೀಕಾರ, ಪರಶೂರಾಮ ಮುತ್ತಗಿ, ಪ್ರಕಾಶ ವಾಲೀಕಾರ, ಶಿವಪ್ಪ ಚಲುವಾದಿ, ಸಂಗಪ್ಪ ಹುನಗುಂದ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.