Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
(ರಾಜ್ಯ ) ಜಿಲ್ಲೆ

ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಂದೇ ಭಾರತ ರೈಲು ಸಂಚಾರ ವಿಜಯಪುರದಲ್ಲಿ ಸಂಚರಿಸಲು ಜಿಲ್ಲೆಯ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದು, ಗುಲ್ಬರ್ಗಾ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಸದ್ಯ ರೈಲು ಸಂಚರಿಸುತ್ತಿದೆ. ಆದರೆ ವಸ್ತುಸ್ಥಿತಿ ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು. ಸೊಲ್ಲಾಪುರ, ಬಿಜಾಪುರ, ಗದಗ, ಹುಬ್ಬಳ್ಳಿಯವರೆಗೆ ರೈಲು ಮಾರ್ಗ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸದ್ಯ ಓಡುತ್ತಿರುವ ರೈಲಿನ ವೇಗವು ೯೨ ರಿಂದ ೧೦೦ ರವರೆಗೆ ಇರುತ್ತದೆ. ಆದರೆ ವಂದೇ ಭಾರತ ರೈಲಿನ ವೇಗ ೧೧೦ ರಿಂದ ೧೪೦ರ ವೇಗವಾಗಿದೆ. ಆದ ಕಾರಣ ರೈಲಿನ ಮಾರ್ಗ ಕಾಮಗಾರಿಯಲ್ಲಿದ್ದು, ಈ ರೈಲು ಚಾಲನೆಯಾದರೆ ಏನಾದರೂ ಸಮಸ್ಯೆಯಾಗಬಾರದೆಂಬ ಹಿನ್ನೆಲೆ ವಂದೇ ಭಾರತ ರೈಲು ಸಂಚಾರ ಮಾಡುವುದು ವಿಳಂಬವಾಗುತ್ತಿದೆ. ರೈಲು ಮಾರ್ಗ ೨-೩ ತಿಂಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಗಿದ ನಂತರ ಈ ರೈಲು ಸಂಚರಿಸಲು ಚಾಲನೆಯಾಗುತ್ತದೆ. ವಿದ್ಯಾವಂತರು ಇದನ್ನು ಅರಿತುಕೊಳ್ಳಬೇಕು. ಯಾವುದೇ ರೀತಿಯ ಧ್ವಂಧಕ್ಕೆ ಅಂಟಿಕೊಳ್ಳದೇ ರೈಲಿನ ಕುರಿತು ಅಪಪ್ರಚಾರ ಮಾಡಬಾರದು ಎಂದು ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026
    In ದಿನಪತ್ರಿಕೆ
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.