Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ ನೀಡುವ ಕಾಂಗ್ರೆಸ್
(ರಾಜ್ಯ ) ಜಿಲ್ಲೆ

ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ ನೀಡುವ ಕಾಂಗ್ರೆಸ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ,‌ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ. ಈ ಅನುಭವ ಮಂಟಪದಲ್ಲಿ ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ. ಆ ಸಾಮಾಜಿಕ ಹಿನ್ನಲೆಯನ್ನು ಅನುಸರಿಸಿ ಬಹಳಷ್ಟು ಹಿಂದುಳಿದ ಸಮಾಜಗಳು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಕಾರ್ಯ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಗಳು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರಲಿವೆ ಎಂದು ಕೈಗಾರಿಕೆ,‌ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಗುರುವಾರ ವಿಜಯಪುರ ನಗರದ ಗೃಹ ಕಚೇರಿಯಲ್ಲಿ ತಿಕೋಟಾ ಪಟ್ಟಣದ ತಳವಾರ ಸಮುದಾಯದ ನಾನಾ ಮುಖಂಡರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಂಡು ಅವರು ಮಾತನಾಡಿದರು.
ಮತಕ್ಷೇತ್ರದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಯೋಜನೆಗಳು ಸಕಲ ಸಮುದಾಯಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ತಿಕೋಟಾ ತಳವಾರ ಸಮುದಾಯದ ಪ್ರಮುಖ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಬಬಲೇಶ್ವರ ಮತಕ್ಷೇತ್ರದಲ್ಲಿ ಇಂದು ರಾಜಕೀಯ ಚಿತ್ರಣವೇ ಬದಲಾಗಿದೆ. ನುಡಿದಂತೆ ನಡೆಯುವ ನಮ್ಮ ಗ್ಯಾರಂಟಿ ಸರಕಾರದ ಜನಪರ ಆಡಳಿತಕ್ಕೆ ಮನಸೋತು, ಬಿಜೆಪಿಯ ಪ್ರಮುಖರು, ಕಾರ್ಯಕರ್ತರು ತಮ್ಮ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಜೈ ಎಂದಿದ್ದಾರೆ. ನಮ್ಮ ಅಭಿವೃದ್ಧಿಯ ಹಾದಿ ಮತ್ತು ಗಟ್ಟಿಯಾದ ಸಿದ್ಧಾಂತವನ್ನು ನಂಬಿ ಬಂದ ಈ ಎಲ್ಲಾ ನಾಯಕರನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಅವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಡು ಬಲ ಬಂದಿದೆ. ಮುಂಬರುವ ದಿನಗಳಲ್ಲಿ ಅವರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಸಚಿವರು ತಿಳಿಸಿದರು.
ಈ‌ ಸಂದರ್ಭದಲ್ಲಿ ಮುಖಂಡರಾದ ಸುರೇಶ ತೊರವಿ, ಎಚ್. ಎಲ್. ತಳವಾರ, ಪರಶುರಾಮ ಕೋಳಿ, ಗಣಪತಿ ತೋರವಿ, ಅಪ್ಪಸಾಹೇಬ ಡ್ಯಾಬೇರಿ, ದಯಾನಂದ ಶಿರಹಟ್ಟಿ ಪ್ರಕಾಶ ಹಾಲಳ್ಳಿ, ಭೀಮು ಹಾಲಳ್ಳಿ, ರಮೇಶ ಗುಡದಿನ್ನಿ, ವಿಲಾಸ ಮಾಳಿ, ನಾಗಪ್ಪ ಮಾಳಿ, ಶಾಂತಾಭಾಯಿ ತಳವಾರ, ಗೀತಾ ತೋರವ, ಪುಷ್ಪಾ ತೋರವಿ, ಮಂಗಲಾ ತಳವಾರ, ಮನಿಷಾ ತಳವಾರ, ಕವಿತಾ ಹಾಲಳ್ಳಿ ಸೇರಿದಂತೆ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ವೇಳೆ ಮುಖಂಡತಾದ ಬಿ. ಜಿ. ವಿಭೂತಿ, ಜೆ. ಎಂ. ಪಾಟೀಲ, ಮಮ್ಮು ಮುಜಾವರ, ಬಾಪು ಚೌಧರಿ, ರಾಜೂಗೌಡ ಪಾಟೀಲ, ಬಿ. ಎಲ್. ನಾಟೀಕಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026
    In ದಿನಪತ್ರಿಕೆ
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.