Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ವಿಷ ಪದಾರ್ಥ ಸೇವನೆಗೆ ಯತ್ನಿಸಿದ ರೈತನಿಗೆ ಸೂಕ್ತ ಚಿಕಿತ್ಸೆ

ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಮೇ.೧೨ ರಂದು ತಿಕೋಟಾದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಅವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕೆಲವರಿಗೆ ಪರಿಶಿಷ್ಟ ಪಂಗಡದ ವಾಲ್ಮೀಕಿ ಜಾತಿಯ ನಕಲಿ ಜಾತಿ ಪ್ರಮಾಣ ನೀಡಿರುವವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಡಿವೈಎಸ್ಪಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದ ಲಚ್ಚೆಪ್ಪ ಬಸಪ್ಪ ಬಸವಪಟ್ಟಣ ಇವರು ಹಿಂದೂ ಕಬ್ಬಲಿಗ ಜಾತಿಗೆ ಸೇರಿದವರಾಗಿರುತ್ತಾರೆ. ಆದರೆ ಇವರ ಮಗ ಮಹಾಂತೇಶ ಲ. ಬಸವಪಟ್ಟಣ ಇವನ ಜಾತಿ ಹಾಗೂ ಜನ್ಮ ದಿನಾಂಕ ದೃಢೀಕರಣ ಪತ್ರದಲ್ಲಿ ಹಿಂದೂ ವಾಲ್ಮೀಕಿ ಎಂದು ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು ವಾಲ್ಮಿಕಿ ಸಮಾಜಕ್ಕೆ ಅನ್ಯಾಯ ಮಾಡಿರುತ್ತಾರೆ. ಜಿಲ್ಲೆಯಲ್ಲಿ ಇದೇ ರೀತಿ ಸುಮಾರು 5700 ನಕಲಿ ಜಾತಿ ಪ್ರಮಾಣ ಪತ್ರಗಳನ್ನು ತಳವಾರ, ಅಂಬಿಗ, ಕಬ್ಬಲಿಗ, ಡೋಹರ ಕೋಳಿ, ಠೋಕರೆ ಕೋಳಿ, ನಾಯ್ಕಡ ಅಂತ ಹೇಳಿ ಈ ಹೆಸರಿನ ಮೇಲೆ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು ನಿಜವಾದ ವಾಲ್ಮೀಕಿ ಜನಾಂಗಕ್ಕೆ ಹಾಗೂ ಸರ್ಕಾರಕ್ಕೆ ಮೋಸಮಾಡಿ ಸರ್ಕಾರದ ಯೋಜನೆಗಳನ್ನು ಹಾಗೂ ಅಟ್ರಾಸಿಟಿ ಕೇಸ್‌ಗಳನ್ನು ಹಾಕಿ ಅಮಾಯಕ ಜನರನ್ನು ಮೋಸ ಮಾಡಿರುತ್ತಾರೆ. ಈ ಕುರಿತು ಸಾಕಷ್ಟು ಸಲ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಈ ಕುರಿತು ಇತ್ತೀಚೆಗೆ ವಿಜಯಪುರ ಜಿಲ್ಲೆಗೆ ಆಗಮಿಸಿದ ಎಸ್ಟಿ ಎಸ್ಟಿ ಆಯೋಗದ ಅಧ್ಯಕ್ಷರ ಸಭೆಯಲ್ಲಿ ಬಹಿರಂಗವಾಗಿ ಹೇಳಲಾಗಿದ್ದು ಇದರ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಕಾರಣ ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹಾಗೂ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡವರ ಹಾಗೂ ನೀಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹಣಮಂತ ಜೋಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ವಿಷ ಪದಾರ್ಥ ಸೇವನೆಗೆ ಯತ್ನಿಸಿದ ರೈತನಿಗೆ ಸೂಕ್ತ ಚಿಕಿತ್ಸೆ

ಮೇ.೧೨ ರಂದು ತಿಕೋಟಾದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಬಾರದ ವೇತನದಿಂದ ಎಸ್ಎಸ್ಎ ಶಿಕ್ಷಕರು ಹೈರಾಣ

ಪ್ರಹ್ಲಾದ ಕುಳಲಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ವಿಷ ಪದಾರ್ಥ ಸೇವನೆಗೆ ಯತ್ನಿಸಿದ ರೈತನಿಗೆ ಸೂಕ್ತ ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.೧೨ ರಂದು ತಿಕೋಟಾದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಬಾರದ ವೇತನದಿಂದ ಎಸ್ಎಸ್ಎ ಶಿಕ್ಷಕರು ಹೈರಾಣ
    In (ರಾಜ್ಯ ) ಜಿಲ್ಲೆ
  • ಪ್ರಹ್ಲಾದ ಕುಳಲಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ ನೀಡುವ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ರಾಷ್ಟ್ರದ ಸ್ವಾಸ್ಥ್ಯ ಕಾಪಾಡುವಲ್ಲಿ ರೆಡ್ ಕ್ರಾಸ್‌ ಪಾತ್ರ ಅನನ್ಯ
    In ವಿಶೇಷ ಲೇಖನ
  • ಮನರೇಗಾ ಯೋಜನೆ ಪರಿಣಾಮಕಾರಿ ಜಾರಿಗೆ ತಾಪಂ ಇಓ ಸೂಚನೆ
    In (ರಾಜ್ಯ ) ಜಿಲ್ಲೆ
  • ಯಾವ ಸುಖ ಕಂಡರು ಪಾಂಚಾಲಿ ಮತ್ತು ಕುಂತಿದೇವಿ?
    In ಭಾವರಶ್ಮಿ
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.