Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ
(ರಾಜ್ಯ ) ಜಿಲ್ಲೆ

ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಗರ ಹಾಗೂ ತಾಲೂಕಿನ ಗ್ರಾಮಗಳಲ್ಲಿ ಇರುವ ಎಟಿಎಂ ಗಳಲ್ಲಿ ಹಣವಿಲ್ಲದೆ ಖಾಲಿ ಖಾಲಿ. ಇದರಿಂದ ಹಣ ಪಡೆಯಬೇಕೆಂಬ ಗ್ರಾಹಕರಿಗೆ ನಿರಾಶೆಯಾಗುತ್ತಿದೆ. ಇದು ಕೇವಲ ಒಂದು ಎರಡು ದಿವಸದ ಸಮಸ್ಯೆ ಅಲ್ಲ ಕಳೆದ ಒಂದು ತಿಂಗಳಿAದ ಹಣವಿಲ್ಲ.
ಬೆಳಗ್ಗೆ ೯ ಗಂಟೆಗೆ ನೌಕರಿಗೆ ಅಥವಾ ಕೆಲಸಕ್ಕೆ ಹೋಗಿ ೪ ಅಥವಾ ೫ ಗಂಟೆಗೆ ಬರುವವರಿಗೆ ತೊಂದರೆಯಾಗುತ್ತಿದೆ.
ಉದ್ಯೋಗದ ಸಮಯದಲ್ಲಿ ಅವರು ಬ್ಯಾಂಕಿಗೆ ಬಂದು ಹಣ ಪಡೆಯುವದು ಆಗುವದಿಲ್ಲ, ಅಥವಾ ಬೇರೆ ಗ್ರಾಮಗಳಲ್ಲಿ ಕೆಲಸ ಮಾಡುವವರು ಹಣ ತೆಗೆಯಲೆಂದೇ ಇಂಡಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೆಂಟ್ರಲ್ ಬ್ಯಾಂಕ ಡಿಜಿಟಲ್ ಕರೆನಸಿಝ ಸಿಬಿಡಿಸಿ ಇವರು ಬ್ಯಾಂಕಿನಿAದ ಆಗಲೀ ಇನ್ನಿತರ ಮೂಲಗಳಿಂದ ಹಣ ವರ್ಗಾಯಣೆ ಕಡಿಮೆಯಾಗಬೇಕು, ಮತ್ತು ಫೋನ್ ಪೇ ಮೂಲಕ ಹಣ ವರ್ಗಾಯಣೆ ಆಗಬೇಕು ಎಂಬ ವ್ಯವಸ್ಥೆ ಮಾಡುವ ಯೋಚನೆಯಲ್ಲಿದ್ದು ಹಣ ಎಟಿಎಂನಲ್ಲಿ ಹಾಕುತ್ತಿಲ್ಲ ಎಂದೇ ಹೇಳಲಾಗುತ್ತಿದೆ.
ನಗರದ ಎಸ್.ಬಿ.ಐ, ಕೆನರಾ ಬ್ಯಾಂಕು, ಯುನಿಯನ್ ಬ್ಯಾಂಕ, ಬ್ಯಾಂಕ ಆಫ್ ಇಂಡಿಯಾ, ಕರ್ನಾಟಕ, ಕೋಟಕ ಮಹೀಂದ್ರಾ ಸೇರಿದಂತೆ ಅನೇಕ ಬ್ಯಾಂಕುಗಳಲ್ಲಿ ಪ್ರತಿ ದಿನ ಗ್ರಾಹಕರು ತಿರುಗಿ ಸುಸ್ತಾಗುತ್ತಿದ್ದಾರೆ ಆದರೆ ಹಣ ದೊರೆಯುತ್ತಿಲ್ಲ.
ಅರ್ಜಂಟಾಗಿ ಹಣ ಬೆಕು ಎನ್ನುವವರಿಗೆ ತೊಂದರೆಯಾಗುತ್ತಿದೆ ಎಂಬುದು ಗ್ರಾಹಕರ ಅಳಲು.
ಯಾವದೇ ವ್ಯವಸ್ಥೆ ಬದಲಾವಣೆ ಮಾಡುವ ಮೊದಲು ಗ್ರಾಹಕರಿಗೆ ತಿಳುವಳಿಕೆ ನೀಡಬೇಕು. ನಂತರ ಸ್ವಲ್ಪ ಸಮಯ ನೀಡಿ ಬದಲಾವಣೆ ಮಾಡಬೇಕು. ಈಗ ಒಮ್ಮಿಂದೊಮ್ಮಲೆ ಬ್ಯಾಂಕಿನಿAದ ಎಟಿಎಂ ನಲ್ಲಿ ಹಣ ಬರದೇ ಇರುವದು ಗ್ರಾಹಕರಿಗೆ ತೊಂದರೆ ಯಾಗುತ್ತಿದೆ ಎಂಬ ಮಾತು ಎಲ್ಲ ಕಡೆಗಳಿಂದ ಕೇಳಿ ಬರುತ್ತಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 09, 2026
    In ದಿನಪತ್ರಿಕೆ
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.