ವಿಜಯಪುರ: ಅ.೨೧ ರಂದು ಬೆಳಿಗ್ಗೆ ೮ ಗಂಟೆಗೆ ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ವಿಜಯಪುರ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಚರಿಸಲಾಗುವುದು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಹಾಗೂ ವಿಶೇಷ ಅತಿಥಿಗಳಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರು ಭಾಗವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ ಉಪಸ್ಥಿತರಿರುವರು
Related Posts
Add A Comment