Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ತಾಳಿಕೋಟೆ ತಾಲೂಕ ಘಟಕದ ನೂತನ ಪದಾಧಿಕಾರಿಗಳಿಗೆ ತಾಲೂಕಿನ ಶಿಕ್ಷಕರ ಪರವಾಗಿ ಸರ್ಕಾರಿ ನೌಕರರ ಸಂಘದ ವತಿಯಿಂದ ಮತ್ತು ಶಿಕ್ಷಕರ ಸೋಸಾಯಿಟಿ ವತಿಯಿಂದ ಶುಕ್ರವಾರರಂದು ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಎಸ್.ಜಿ. ಜಾಲವಾದಿ ಅವರು ಮಾತನಾಡಿ, ೨೦೨೬ ರಿಂದ ೨೦೩೧ರವರೆಗಿನ ೫ ವರ್ಷದ ಅವಧಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಳಿಕೋಟಿ ತಾಲೂಕ ಘಟಕದ ಅಧ್ಯಕ್ಷರಾಗಿ ಶಿಕ್ಷಕರಾದ ಭೀಮನಗೌಡ ವಜ್ಜಲ್, ಉಪಾಧ್ಯಕ್ಷರಾಗಿ ತಾರಾ ಲಮಾಣಿ, ಮಹಿಳಾ ಉಪಾಧ್ಯಕ್ಷರಾಗಿ ರೇಣುಕಾ ಬಸಪ್ಪ ಆಲೂರ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ ಬಾಲಪ್ಪ ಬೀರಗೊಂಡ, ಕೋಶಾಧ್ಯಕ್ಷರಾಗಿ ರಮೇಶಕುಮಾರ ಹಿಪ್ಪರಗಿ, ಮಹಿಳಾ ಸಹ ಕಾರ್ಯದರ್ಶಿಯಾಗಿ ಸರಸ್ವತಿ ಬನ್ನೆಟ್ಟಿ, ಸಹ ಕಾರ್ಯದರ್ಶಿಗಳಾಗಿ ಅಲ್ತಾಫ್ ನಗಾರ್ಚಿ, ಎನ್ಕೆ ಸಿಪಾಯಿ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ನೀಲಮ್ಮ ಮೈಲೇಶ್ವರ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಶೈಲ ನಾಯ್ಕೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಅವರಿಗೆ ಅಭಿನಂದಿಸುವದಾಗಿ ತಿಳಿಸಿದರಲ್ಲದೇ ಸಂಘದ ಕಾರ್ಯಚಟುವಟಿಕೆಗಳ ಮೂಲಕ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತಾಗಲಿದೆ ಎಂದರು.
ಸನ್ಮಾನ ಸ್ವೀಕರಿಸಿ ಸಂಘದ ಅಧ್ಯಕ್ಷರಾದ ಬಿ.ಟಿ.ವಜ್ಜಲ್, ಉಪಾಧ್ಯಕ್ಷ ತಾರಾ ಲಮಾಣಿ ಹಾಗೂ ಪ್ರಧಾನ ಕಾರ್ಯದರ್ಶಿ ಸುರೇಶ ಬೀರಗೊಂಡ ಅವರು ಮಾತನಾಡಿ, ಎಲ್ಲ ಶಿಕ್ಷಕ ಸದಸ್ಯರು ನಮ್ಮೆಲ್ಲರ ಮೇಲೆ ವಿಶ್ವಾಸವಿರಿಸಿ ಅವಿರೋಧವಾಗಿ ಆಯ್ಕೆ ಮಾಡಿ ಸೇವಾ ಅವಕಾಶವನ್ನು ಮಾಡಿಕೊಟ್ಟಿದ್ದಾರೆ ಅವರ ವಿಶ್ವಾಸಕ್ಕೆ ಧಕ್ಕೆ ಬಾರದ ಹಾಗೆ ನೋಡಿಕೊಂಡು ಅವರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು.
ಇದೇ ಸಮಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಳಿಕೋಟಿ ತಾಲೂಕ ಘಟಕಕ್ಕೆ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಡಿ ಎನ್ ಚಿಕ್ಕಮಠ, ಜೆ. ಬಿ.ಕುಲಕರ್ಣಿ, ಕೆ.ಪಿ. ಬಿರಾದಾರ, ಬಾಲಾಜಿ ವಿಜಾಪುರ, ಎನ್. ಬಿ.ಮಂಟಗಿ, ಶಂಕರಗೌಡ ಬಿರಾದಾರ, ಎಸ್ ಎಂ ಬೈಚಬಾಳ, ಜಿ ಆರ್ ಸೋನಾರ, ಸಂಜು ಹಜೇರಿ, ಡಿಜೆ ಬಾಗೆವಾಡಿ, ಆರ್ ಎಲ್ ಕುಲಕರ್ಣಿ, ಎಸ್.ಎಂ.ಬೈಚಬಾಳ, ಹಣಮಂತ ಮಾದರ, ಎಂ.ಜಿ.ಕುನ್ನೂರ, ರಾಮನಗೌಡ ಬಿರಾದಾರ, ಶಿವನಗೌಡ ಅಸ್ಕಿ, ಬಿ.ಸಿ.ಹುಲ್ಲೂರ, ಎಸ್ ಎನ್ ಪಾಟೀಲ, ಕೆ.ಎನ್.ಜಮಾದಾರ, ಎ.ಐ. ಪತ್ತಾರ, ಸಂತೋಷ್ ನಾವಿ, ರಾಜು ಹಿರೇಮಠ, ಶಿಕ್ಷಕೀಯರಾದ ಜಿ.ಟಿ.ಬಿರಾದಾರ, ಎಲ್.ಎ.ಬಿಜಾಪುರ, ಎಸ್ ಹೆಚ್ ಗಾಳಪ್ಪಗೋಳ, ಬಿ.ಬಿ.ಕುಂಟೋಜಿ, ಎಸ್.ಟಿ. ತಮ್ಮಣ್ಣವರ, ಆರ್ ಸಿ ಇಂಗಳೆ, ಎಸ್ ಎಸ್ ಪಾಟೀಲ, ಎಂ ಎಸ್ ಹೊಸಗೌಡ್ರ ಎ.ಜಿ.ಕುಚನೂರ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕ ಸುರೇಶ ವಾಲಿಕಾರ ನಿರೂಪಿಸಿ, ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ

ಕುಡಿಯುವ ನೀರಿಗೆ ಕ್ರಮ ಕೈಕೊಳ್ಳಿ :ಶಾಸಕ ಯಶವಂತರಾಯಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿಗೆ ಕ್ರಮ ಕೈಕೊಳ್ಳಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಮಗ್ರ ಬೆಳವಣಿಗೆಗೆ ಕೈಜೋಡಿಸಿ :ಡಿಸಿ ಡಾ.ಆನಂದ.ಕೆ
    In (ರಾಜ್ಯ ) ಜಿಲ್ಲೆ
  • ಹೆಚ್ಚಿನ ಬೆಲೆಗೆ ರಸಗೊಬ್ಬರಮಾರಾಟ :ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಗಂಗಾ ಕೊಳೂರಗೆ ಶಾಸಕರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಮತೆ, ಮಮಕಾರದ ಮಾತೃ ಸ್ವರೂಪಿ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಪಡಗಾನೂರದಲ್ಲಿ ದ್ಯಾಮವ್ವದೇವಿ ಜಾತ್ರೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.