Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಚ್ಚಿನ ಬೆಲೆಗೆ ರಸಗೊಬ್ಬರಮಾರಾಟ :ಕ್ರಮಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ಹೆಚ್ಚಿನ ಬೆಲೆಗೆ ರಸಗೊಬ್ಬರಮಾರಾಟ :ಕ್ರಮಕ್ಕೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುತ್ತಿದ್ದು ಈಗಲೇ ರಸಗೊಬ್ಬರ ಲಭ್ಯವಿಲ್ಲವೆಂದು ಖಾಸಗಿ ಮಾರಾಟ ಮಳಿಗೆಗಳಲ್ಲಿ ನಾಮ ಫಲಕ ಹಾಕಿ ಸರ್ಕಾರ ನಿಗಧಿ ಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆ ರಸಗೊಬ್ಬರ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಶುಕ್ರವಾರರಂದು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಈ ಸಮಯದಲ್ಲಿ ಸಂಘಟನೆಯ ಜಿಲ್ಲಾ ಬಸವರಾಜ ಸಿಂಗನಹಳ್ಳಿ ಮಾತನಾಡಿ, ರೈತರು ಬಿತ್ತನೆಗಾಗಿ ಬೀಜ ಹಾಗೂ ರಸಗೊಬ್ಬರ ಖರಿದಿಸಲು ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಖಾಸಗಿ ಮಾರಾಟ ಮಳಿಗೆಗಳಿಗೆ ತೆರಳುತ್ತಿದ್ದಾರೆ ರಸ ಗೊಬ್ಬರ ಸ್ಟಾಕ್ ಇಲ್ಲಾವೆಂಬ ನಾಮಫಲಕ ಏಷ್ಟು ಸರಿ ಎಂದು ಪ್ರಶ್ನೀಸಿದ ಅವರು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದು ಕೃಷಿ ಚಟುವಟಿಕೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಕೂಡಲೇ ಸರ್ಕಾರವು ಎಚ್ಚೆತ್ತುಕೊಳ್ಳಬೇಕಾಗಿದೆ. ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳ ಮುಂದೆ ಕಡ್ಡಾಯವಾಗಿ ಬೀಜ ರಸಗೊಬ್ಬರಗಳ ದರಪಟ್ಟಿ ಮತ್ತು ಲಭ್ಯವಿರುವ ಸ್ಟಾಕ್ ವಿವರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವಂತೆ ಕ್ರಮ ವಹಿಸಬೇಕು. ಹಾಗೆಯೇ ಹತ್ತಿ ಬೀಜ ಸೇರಿದಂತೆ ಇತರೆ ಎಲ್ಲಾ ಬೀಜಗಳ ಅಧಿಕೃತ ಮಾರಾಟದ ದರಪಟ್ಟಿಯನ್ನು ಪ್ರದರ್ಶಿಸಿ ಸರ್ಕಾರ ನಿಗಧಿಪಡಿಸಿದ ಬೆಲೆಯಲ್ಲಿಯೇ ಮಾರಾಟವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ಒತ್ತಾಯಿಸಿದ ಅವರು, ಸರ್ಕಾರದ ನಿಯಮ ಉಲ್ಲಂಘಿಸಿ ಹೆಚ್ಚಿನ ಬೆಲೆ ರಸಗೊಬ್ಬರ ಮಾರಾಟ ಮಾಡುವ ಮಳಿಗೆಗಳ ಮೇಲೆ ವ್ಯಾಪಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಈ ಸಮಯದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಬಾಪುಗೌಡ ಪಾಟೀಲ, ಸಹದೇವಪ್ಪ ದೊಡಮನಿ, ಹಣಮಂತ ಗುತ್ತೇದಾರ, ರುದ್ರೇಶ ಮುರಾಳ, ಸುರೇಶ ರಾಠೊಡ, ನಿಂಗನಗೌಡ ಬಸರೆಡ್ಡಿ, ಹಣಮಂತ ತಳ್ಳೋಳ್ಳಿ, ಸಂತೋಷ ಹೆಗರಡ್ಡಿ, ಮೊದಲಾದವರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.