Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ
(ರಾಜ್ಯ ) ಜಿಲ್ಲೆ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ. ಶುದ್ಧ ಕುಡಿಯುವ ನೀರಿನ ಘಟಕವನ್ನು ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಪ್ರತಿಷ್ಠಾನದಿಂದ ಸ್ಥಾಪಿಸುವ ಮೂಲಕ ಮನಗೂಳಿ ಕುಟುಂಬ ಸಾಮಾಜಿಕ ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು..
ನಗರದ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿ ಬಸ್ ನಿಲ್ದಾಣದಲ್ಲಿ ದಿ.ಎಂ.ಸಿ.ಮನಗೂಳಿ ಪ್ರತಿಷ್ಠಾನದಿಂದ ಪ್ರಯಾಣಿಕರ ಹಿತಕ್ಕಾಗಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಕಲುಷಿತ-ಮುಕ್ತ ನೀರು ಒದಗಿಸುವ ಉದ್ದೇಶದಿಂದ ಸಿಂದಗಿ ಬಸ್ ನಿಲ್ದಾಣದಲ್ಲಿ ಹೊಸ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ. ಈ ಘಟಕ ಪ್ರಯಾಣಿಕರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ನಮ್ಮ ತಂದೆಯವರಾದ ದಿವಂಗತ ಎಂ.ಸಿ.ಮನಗೂಳಿ ಅವರ ಹೆಸರಿನ ಮೇಲೆ ದಿ.ಎಂ.ಸಿ.ಮನಗೂಳಿ ಪ್ರತಿಷ್ಠಾನವನ್ನು ಸ್ಥಾಪಿಸಿ ಅವರ ಕನಸಿನಂತೆ ಅನೇಕ ಸಾಮಾಜಿಕ ಸೇವೆಗಳನ್ನು ಪ್ರತಿಷ್ಠಾನದ ಮೂಲಕ ಮಾಡುತ್ತಾ ಬಂದಿದೆ. ಸಿಂದಗಿ ಮತಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೊದಲ ಹಂತದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಮಾನಗಳಲ್ಲಿ ಉಳಿದ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭಿಸಲಾಗುವುದು. ಅದಲ್ಲದೇ ಪ್ರತಿಷ್ಠಾನದಿಂದ ಆರೋಗ್ಯ, ಶಿಕ್ಷಣ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದ ಅವರು ಪ್ರಯಾಣಿಕರ ಆರೋಗ್ಯದ ಹಿತ ದೃಷ್ಟಿಯಿಂದ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಅಶೋಕ್ ವಾರದ, ಆಲಮೇಲ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪೂಜಾರಿ, ಸಂದೀಪ ಚೌರ, ಶಾಂತು ರಾಣಾಗೋಳ, ಸಾಯಬಣ್ಣ ಪುರಾದಾಳ, ಎಂ.ಎ.ಖತೀಬ, ಸುನಂದಾ ಯಂಪುರೆ, ಜಯಶ್ರೀ ಹದನೂರ, ಶಶಿಕಲಾ ಅಂಗಡಿ ಸೇರಿದಂತೆ ಇತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.