Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಲೊಟಗಿಯಲ್ಲಿ ಮಳೆ ಗಾಳಿಗೆ ಬಾಳೆ ತೋಟ ನಾಶ
(ರಾಜ್ಯ ) ಜಿಲ್ಲೆ

ಸಾಲೊಟಗಿಯಲ್ಲಿ ಮಳೆ ಗಾಳಿಗೆ ಬಾಳೆ ತೋಟ ನಾಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನಲ್ಲಿ ಶನಿವಾರ ಸಂಜೆ ೬ ಗಂಟೆಗೆ ಮತ್ತು ರಾತ್ರಿ ಬೀಸಿದ ಗಾಳಿ ಮಳೆಗೆ ಬಾಳೆಗಿಡ ನಾಶವಾಗಿವೆ.
ಸಾಲೋಟಗಿ ಗ್ರಾಮದ ರೈತ ಧರ್ಮರಾಯ ಚನ್ನಪ್ಪ ನರಳೆ ಇವರಿಗೆ ಸೇರಿದ ೨೦೫೫ ಬಾಳೆ ಗಿಡಗಳು ಮತ್ತು ಸಿದ್ದು ದೇವೆಂದ್ರ ನರಳೆ ಇವರಿಗೆ ಸೇರಿದ ೧೯೫೦ ಬಾಳೆ ಗಿಡಗಳು ಸಂಪೂರ್ಣ ನೆಲಸಮವಾಗಿವೆ.
ಬಾಳೆ ಗಿಡಗಳು ಕೇವಲ ೧೫ ದಿನದಲ್ಲಿ ಮಾರಾಟಕ್ಕೆ ಹೋಗುವ ಸ್ಥಿತಿಯಲ್ಲಿ ಇದ್ದವು.
ಘಟನಾ ಸ್ಥಳಕ್ಕೆ ಜೆಡಿ ಎಸ್ ಧುರೀಣರಾದ ಬಿ.ಡಿ.ಪಾಟೀಲ ಭೇಟಿ ನೀಡಿದ್ದು ಪೃಕೃತಿ ವಿಕೋಪ ಪರಿಹಾರದ ಅಡಿಯಲ್ಲಿ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕುರುಬ ಸಮಾಜದ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿಬಕ್ರೀದ್ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಎತ್ತ ಸಾಗುತ್ತಿದೆ ಸಾಮಾಜಿಕ ಸಂಬಂಧ
    In ಭಾವರಶ್ಮಿ
  • ಶಾಲೆಗಳಲ್ಲಿ ಶಿಕ್ಷಣ ಜೊತೆಗೆ ಕಲಿಸಬಹುದಾದ ಕೌಶಲ್ಯಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 28, 2026
    In ದಿನಪತ್ರಿಕೆ
  • ಇಗ್ನೋ ವಿವಿದ ಕೋರ್ಸ್: ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.