Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಣಜಿಗ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಬಣಜಿಗ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲ್ಲೂಕಿನ ಬಣಜಿಗ ಕ್ಷೇಮಾಭಿವೃದ್ದಿ ಸಂಘದಿಂದ ಜೂನ ತಿಂಗಳ ಕೊನೆಯ ವಾರ ಆಲಮೇಲ ಪಟ್ಟಣದಲ್ಲಿ ಸಮಾವೇಶ ಆಯೋಜನೆ ಮಾಡುತ್ತಿದ್ದು, ಸದರಿ ಸಮಾವೇಶದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ ೯೦% ಕಿಂತ ಹೆಚ್ಚು ಅಂಕಗಳನ್ನು ಪಡೆದ ಬಣಜಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತೀರ್ಮಾನಿಸಲಾಗಿದ್ದು, ಅರ್ಹರಾದ ಬಣಜಿಗ ಸಮಾಜದ ವಿದ್ಯಾರ್ಥಿಗಳು ಜೂನ ೧೦ ರೊಳಗಾಗಿ ತಮ್ಮ ಆಧಾರಕಾರ್ಡ, ಎರಡು‌ಭಾವಚಿತ್ರ, ಧೃಡೀಕೃತ ಅಂಕಪಟ್ಟಿಯೊಂದಿಗೆ ತಾಲ್ಲೂಕು ಅಧ್ಯಕ್ಷ ಸಿದ್ಧಲಿಂಗ ಸುಭೇದಾರ ಹಾಗೂ ಪ್ರಧಾನ ಕಾರ್ಯದರ್ಶಿ ರವಿ ವಾರದ ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಸಂಪರ್ಕಕ್ಕಾಗಿ: 9972914151, 9741970555

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.